ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
6. ಕರ್ತನು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನಂದರೆ--ಹಿಂದಿರುಗಿದ ಇಸ್ರಾ ಯೇಲು ಮಾಡಿದ್ದನ್ನು ನೀನು ನೋಡಿದ್ದಿಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ಹೋಗಿ ಸೂಳೆತನ ಮಾಡಿದ್ದಾಳೆ.

ERVKN
6. ಯೆಹೂದ ಪ್ರದೇಶವನ್ನು ಯೋಷೀಯನು ಆಳುತ್ತಿದ್ದಾಗ ಯೆಹೋವನು ನನ್ನೊಂದಿಗೆ ಮಾತನಾಡಿ, “ಯೆರೆಮೀಯನೇ, ಇಸ್ರೇಲ್‌ [*ಇಸ್ರೇಲ್ ಇಲ್ಲಿ ಇಸ್ರೇಲ್ ಅಂದರೆ ಇಸ್ರೇಲಿನ ಉತ್ತರ ರಾಜ್ಯ. ಇಸ್ರೇಲ್ ಯೆರೆಮೀಯನ ಕಾಲಕ್ಕೆ 100 ವರ್ಷ ಮುಂಚೆಯೇ ಅಸ್ಸೀರಿಯ ಜನರಿಂದ ಹಾಳು ಮಾಡಲ್ಪಟ್ಟಿತ್ತು.] ಎಂಬಾಕೆಯು ಮಾಡಿದ ದುಷ್ಕೃತ್ಯಗಳನ್ನು ನೀನು ನೋಡಿದಿಯಾ? ಅವಳು ನನಗೆ ಹೇಗೆ ವಂಚಿಸಿದಳು ನೋಡಿದಿಯಾ? ಅವಳು ಪ್ರತಿಯೊಂದು ಬೆಟ್ಟದ ಮೇಲೆಯೂ ಸೊಂಪಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೂ ವಿಗ್ರಹಗಳ ಜೊತೆ ಜಾರತನ ಮಾಡಿದಳು.

IRVKN
6. ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು, “ಭ್ರಷ್ಟಳಾದ ಇಸ್ರಾಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ವ್ಯಭಿಚಾರಿಯಾಗಿ ನಡೆದಳಷ್ಟೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 6 of Total Verses 25
  • ಕರ್ತನು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನಂದರೆ--ಹಿಂದಿರುಗಿದ ಇಸ್ರಾ ಯೇಲು ಮಾಡಿದ್ದನ್ನು ನೀನು ನೋಡಿದ್ದಿಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ಹೋಗಿ ಸೂಳೆತನ ಮಾಡಿದ್ದಾಳೆ.
  • ERVKN

    ಯೆಹೂದ ಪ್ರದೇಶವನ್ನು ಯೋಷೀಯನು ಆಳುತ್ತಿದ್ದಾಗ ಯೆಹೋವನು ನನ್ನೊಂದಿಗೆ ಮಾತನಾಡಿ, “ಯೆರೆಮೀಯನೇ, ಇಸ್ರೇಲ್‌ *ಇಸ್ರೇಲ್ ಇಲ್ಲಿ ಇಸ್ರೇಲ್ ಅಂದರೆ ಇಸ್ರೇಲಿನ ಉತ್ತರ ರಾಜ್ಯ. ಇಸ್ರೇಲ್ ಯೆರೆಮೀಯನ ಕಾಲಕ್ಕೆ 100 ವರ್ಷ ಮುಂಚೆಯೇ ಅಸ್ಸೀರಿಯ ಜನರಿಂದ ಹಾಳು ಮಾಡಲ್ಪಟ್ಟಿತ್ತು. ಎಂಬಾಕೆಯು ಮಾಡಿದ ದುಷ್ಕೃತ್ಯಗಳನ್ನು ನೀನು ನೋಡಿದಿಯಾ? ಅವಳು ನನಗೆ ಹೇಗೆ ವಂಚಿಸಿದಳು ನೋಡಿದಿಯಾ? ಅವಳು ಪ್ರತಿಯೊಂದು ಬೆಟ್ಟದ ಮೇಲೆಯೂ ಸೊಂಪಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೂ ವಿಗ್ರಹಗಳ ಜೊತೆ ಜಾರತನ ಮಾಡಿದಳು.
  • IRVKN

    ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು, “ಭ್ರಷ್ಟಳಾದ ಇಸ್ರಾಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ವ್ಯಭಿಚಾರಿಯಾಗಿ ನಡೆದಳಷ್ಟೆ.
Total 25 Verses, Current Verse 6 of Total Verses 25
×

Alert

×

kannada Letters Keypad References