KNV
1. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದ ದೇಶದಲ್ಲಿ ಅರಸನಾಗಿ ಇಟ್ಟ ಯೆಹೋಯಾಕೀಮನ ಮಗನಾದ ಕೊನ್ಯನಿಗೆ ಬದ ಲಾಗಿ ಯೋಷೀಯನ ಮಗನಾದ ಚಿದ್ಕೀಯನು ಅರಸ ನಾಗಿ ಆಳಿದನು.
ERVKN
1. ನೆಬೂಕದ್ನೆಚ್ಚರನು ಬಾಬಿಲೋನಿನ ರಾಜನಾಗಿದ್ದನು. ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನಾದ ಕೊನ್ಯನ ಸ್ಥಾನದಲ್ಲಿ ಚಿದ್ಕೀಯನನ್ನು ಯೆಹೂದದ ರಾಜನನ್ನಾಗಿ ನೇಮಿಸಿದ್ದನು. ಚಿದ್ಕೀಯನು ರಾಜನಾದ ಯೋಷೀಯನ ಮಗನಾಗಿದ್ದನು.
IRVKN
1. ಯೋಷೀಯನ ಮಗನಾದ ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದ ದೇಶದ ಪಟ್ಟಕ್ಕೆ ತರಲ್ಪಟ್ಟು ಯೆಹೋಯಾಕೀಮನ ಮಗನಾದ ಕೊನ್ಯನಿಗೆ ಬದಲಾಗಿ ರಾಜ್ಯವಾಳುತ್ತಿದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN