ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
21. ಆಗ ಅರಸನಾದ ಚಿದ್ಕೀ ಯನು ಯೆರೆವಿಾಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವ ವರೆಗೆ ಅವನಿಗೆ ರೊಟ್ಟಿಗಾರರ ಅಂಗಡಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿಕೊಡ ಬೇಕೆಂದೂ ಆಜ್ಞಾಪಿಸಿದನು; ಹಾಗೆಯೇ ಯೆರೆವಿಾ ಯನು ಸೆರೆಮನೆಯ ಅಂಗಳದಲ್ಲಿ ವಾಸಿಸಿದನು.

ERVKN
21. ಆಗ ರಾಜನಾದ ಚಿದ್ಕೀಯನು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಡಬೇಕೆಂದು ಮತ್ತು ಅವನಿಗೆ ಪೇಟೆಯಿಂದ ರೊಟ್ಟಿಯನ್ನು ತಂದುಕೊಡಬೇಕೆಂದು ಆಜ್ಞೆ ಮಾಡಿದನು. ನಗರದಲ್ಲಿ ರೊಟ್ಟಿ ಇರುವವರೆಗೆ ಯೆರೆಮೀಯನಿಗೆ ರೊಟ್ಟಿಯನ್ನು ಕೊಡಲಾಯಿತು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಬಂಧಿಯಾಗಿದ್ದನು.

IRVKN
21. ಅರಸನಾದ ಚಿದ್ಕೀಯನು ಇದನ್ನು ಕೇಳಿ ಅಪ್ಪಣೆ ಕೊಡಲು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಟ್ಟು, ಪಟ್ಟಣದ ರೊಟ್ಟಿಯೆಲ್ಲಾ ತೀರುವ ತನಕ ರೊಟ್ಟಿಯ ಪೇಟೆಯಿಂದ ಪ್ರತಿದಿನ ಒಂದೊಂದು ರೊಟ್ಟಿಯನ್ನು ಅವನಿಗೆ ತಂದು ಕೊಡುತ್ತಿದ್ದರು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 21 of Total Verses 21
1 2 3 4 5 6 7 8 9 10 11 12
13 14 15 16 17 18 19 20 21
  • ಆಗ ಅರಸನಾದ ಚಿದ್ಕೀ ಯನು ಯೆರೆವಿಾಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವ ವರೆಗೆ ಅವನಿಗೆ ರೊಟ್ಟಿಗಾರರ ಅಂಗಡಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿಕೊಡ ಬೇಕೆಂದೂ ಆಜ್ಞಾಪಿಸಿದನು; ಹಾಗೆಯೇ ಯೆರೆವಿಾ ಯನು ಸೆರೆಮನೆಯ ಅಂಗಳದಲ್ಲಿ ವಾಸಿಸಿದನು.
  • ERVKN

    ಆಗ ರಾಜನಾದ ಚಿದ್ಕೀಯನು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಡಬೇಕೆಂದು ಮತ್ತು ಅವನಿಗೆ ಪೇಟೆಯಿಂದ ರೊಟ್ಟಿಯನ್ನು ತಂದುಕೊಡಬೇಕೆಂದು ಆಜ್ಞೆ ಮಾಡಿದನು. ನಗರದಲ್ಲಿ ರೊಟ್ಟಿ ಇರುವವರೆಗೆ ಯೆರೆಮೀಯನಿಗೆ ರೊಟ್ಟಿಯನ್ನು ಕೊಡಲಾಯಿತು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಬಂಧಿಯಾಗಿದ್ದನು.
  • IRVKN

    ಅರಸನಾದ ಚಿದ್ಕೀಯನು ಇದನ್ನು ಕೇಳಿ ಅಪ್ಪಣೆ ಕೊಡಲು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಟ್ಟು, ಪಟ್ಟಣದ ರೊಟ್ಟಿಯೆಲ್ಲಾ ತೀರುವ ತನಕ ರೊಟ್ಟಿಯ ಪೇಟೆಯಿಂದ ಪ್ರತಿದಿನ ಒಂದೊಂದು ರೊಟ್ಟಿಯನ್ನು ಅವನಿಗೆ ತಂದು ಕೊಡುತ್ತಿದ್ದರು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.
Total 21 Verses, Current Verse 21 of Total Verses 21
1 2 3 4 5 6 7 8 9 10 11 12
13 14 15 16 17 18 19 20 21
×

Alert

×

kannada Letters Keypad References