ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
27. ಆಗ ಪ್ರಧಾನರೆಲ್ಲರೂ ಯೆರೆವಿಾಯನ ಬಳಿಗೆ ಬಂದು ಅವನನ್ನು ಕೇಳಿದರು. ಅವನು ಅರಸನು ಆಜ್ಞಾಪಿಸಿದ ಈ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು; ಆಗ ಅವರು ಸುಮ್ಮನಾದರು; ಆ ಕಾರ್ಯದ ವಿಷಯ ವನ್ನು ಅವರು ಗ್ರಹಿಸಲಿಲ್ಲ.

ERVKN
27. ಆ ರಾಜ್ಯಾಧಿಕಾರಿಗಳು ಅವನನ್ನು ಪ್ರಶ್ನಿಸುವದಕ್ಕಾಗಿ ಯೆರೆಮೀಯನಲ್ಲಿಗೆ ಬಂದರು. ರಾಜನು ಆಜ್ಞಾಪಿಸಿದಂತೆ ಯೆರೆಮೀಯನು ಅವರಿಗೆ ಎಲ್ಲವನ್ನು ಹೇಳಿದನು. ಆಗ ಆ ಅಧಿಕಾರಿಗಳು ಯೆರೆಮೀಯನನ್ನು ಬಿಟ್ಟುಹೋದರು. ಯೆರೆಮೀಯನ ಮತ್ತು ರಾಜನ ಸಂಭಾಷಣೆಯನ್ನು ಯಾರೂ ಕೇಳಿರಲಿಲ್ಲ.

IRVKN
27. ಕೆಲವು ಕಾಲದ ಮೇಲೆ ಸಕಲ ಪ್ರಧಾನರು ಯೆರೆಮೀಯನ ಬಳಿಗೆ ಬಂದು ಹಾಗೆಯೇ ಪ್ರಶ್ನೆ ಮಾಡಿದರು. ಅವನು ಅರಸನ ಅಪ್ಪಣೆಯಂತೆಯೇ ಉತ್ತರಕೊಡಲು ಅವರು ಮಾತನ್ನು ಮುಗಿಸಿದರು; ಏನೂ ತಿಳಿದುಕೊಳ್ಳಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 27 of Total Verses 28
  • ಆಗ ಪ್ರಧಾನರೆಲ್ಲರೂ ಯೆರೆವಿಾಯನ ಬಳಿಗೆ ಬಂದು ಅವನನ್ನು ಕೇಳಿದರು. ಅವನು ಅರಸನು ಆಜ್ಞಾಪಿಸಿದ ಈ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು; ಆಗ ಅವರು ಸುಮ್ಮನಾದರು; ಆ ಕಾರ್ಯದ ವಿಷಯ ವನ್ನು ಅವರು ಗ್ರಹಿಸಲಿಲ್ಲ.
  • ERVKN

    ಆ ರಾಜ್ಯಾಧಿಕಾರಿಗಳು ಅವನನ್ನು ಪ್ರಶ್ನಿಸುವದಕ್ಕಾಗಿ ಯೆರೆಮೀಯನಲ್ಲಿಗೆ ಬಂದರು. ರಾಜನು ಆಜ್ಞಾಪಿಸಿದಂತೆ ಯೆರೆಮೀಯನು ಅವರಿಗೆ ಎಲ್ಲವನ್ನು ಹೇಳಿದನು. ಆಗ ಆ ಅಧಿಕಾರಿಗಳು ಯೆರೆಮೀಯನನ್ನು ಬಿಟ್ಟುಹೋದರು. ಯೆರೆಮೀಯನ ಮತ್ತು ರಾಜನ ಸಂಭಾಷಣೆಯನ್ನು ಯಾರೂ ಕೇಳಿರಲಿಲ್ಲ.
  • IRVKN

    ಕೆಲವು ಕಾಲದ ಮೇಲೆ ಸಕಲ ಪ್ರಧಾನರು ಯೆರೆಮೀಯನ ಬಳಿಗೆ ಬಂದು ಹಾಗೆಯೇ ಪ್ರಶ್ನೆ ಮಾಡಿದರು. ಅವನು ಅರಸನ ಅಪ್ಪಣೆಯಂತೆಯೇ ಉತ್ತರಕೊಡಲು ಅವರು ಮಾತನ್ನು ಮುಗಿಸಿದರು; ಏನೂ ತಿಳಿದುಕೊಳ್ಳಲಿಲ್ಲ.
Total 28 Verses, Current Verse 27 of Total Verses 28
×

Alert

×

kannada Letters Keypad References