KNV
29. ರಾಹುತರ ಮತ್ತು ಬಿಲ್ಲಿನವರ ಶಬ್ದದ ನಿಮಿತ್ತ ಪಟ್ಟಣವೆಲ್ಲಾ ಓಡಿ ಹೋಗುವದು; ಅಡವಿಗಳಲ್ಲಿ ಹೊಕ್ಕು, ಬಂಡೆಗಳನ್ನು ಹತ್ತುವರು; ಪಟ್ಟಣಗಳೆಲ್ಲಾ ಬಿಡಲ್ಪಡುವವು ಅವುಗಳಲ್ಲಿ ಒಬ್ಬನಾದರೂ ವಾಸಮಾಡನು.
ERVKN
29. ಯೆಹೂದದ ಜನರು ಕುದುರೆಗಳ, ಸವಾರರ, ಬಿಲ್ಲುಗಾರರ ಶಬ್ಧಗಳನ್ನು ಕೇಳಿ ಓಡಿಹೋಗುವರು. ಕೆಲವು ಜನರು ಗುಹೆಯಲ್ಲಿ ಅಡಗಿಕೊಳ್ಳುವರು. ಕೆಲವರು ಪೊದೆಗಳಲ್ಲಿ ಅವಿತುಕೊಳ್ಳುವರು. ಕೆಲವರು ಬೆಟ್ಟಗಳನ್ನು ಹತ್ತಿಹೋಗುವರು. ಯೆಹೂದದ ಎಲ್ಲಾ ನಗರಗಳು ಬರಿದಾಗುವವು. ಅಲ್ಲಿ ಒಬ್ಬರೂ ಇರುವದಿಲ್ಲ.
IRVKN
29. ಪಟ್ಟಣದವರೆಲ್ಲರೂ ಸವಾರರ ಮತ್ತು ಬಿಲ್ಲುಗಾರರ ಆರ್ಭಟಕ್ಕೆ ಹೆದರಿ ಓಡುತ್ತಾರೆ; ಇತ್ತ ಪೊದೆಗಳಲ್ಲಿ ಅವಿತುಕೊಳ್ಳುತ್ತಾರೆ, ಅತ್ತ ಬಂಡೆಗಳನ್ನು ಹತ್ತುತ್ತಾರೆ; ಪ್ರತಿಯೊಂದು ಪಟ್ಟಣವು ಯಾವ ನಿವಾಸಿಯೂ ಇಲ್ಲದೆ ನಿರ್ಜನವಾಗುತ್ತದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN