ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
31. ಪ್ರಸವವೇದನೆ ಪಡುವವಳ ಸ್ವರಕ್ಕೂ ಚೊಚ್ಚಲನ್ನು ಹೆರುವವಳ ಸಂಕಟಕ್ಕೂ ಸಮಾನವಾಗಿ ರುವ ಚೀಯೋನಿನ ಮಗಳ ಸ್ವರವನ್ನು ಕೇಳಿದ್ದೇನೆ; ಆಕೆಯು ಗೋಳಾಡುತ್ತಾಳೆ, ಕೈಗಳನ್ನು ಚಾಚಿ--ನನಗೀಗ ಅಯ್ಯೋ, ಕೊಲೆಗಾರರ ನಿಮಿತ್ತ ನನ್ನ ಪ್ರಾಣವು ಬೇಸರಗೊಳ್ಳುತ್ತದೆ ಎಂದನ್ನುತ್ತಾಳೆ.

ERVKN
31. ಮೊದಲನೆ ಹೆರಿಗೆಯ ಸಮಯದಲ್ಲಿ ವೇದನೆಪಡುವ ಹೆಂಗಸಿನ ಸ್ವರದಂತಿರುವ ಒಂದು ಧ್ವನಿಯನ್ನು ನಾನು ಕೇಳಿದೆ, ಇದು ಚೀಯೋನ್ ನಗರಿಯ ಮಗಳ ಕೂಗಾಟ. ಅವಳು ತನ್ನ ಎರಡೂ ಕೈಗಳನ್ನು ಮೇಲಕ್ಕೆ ಎತ್ತಿ ಪ್ರಾರ್ಥಿಸುತ್ತಾ, “ಅಯ್ಯೋ, ನಾನು ಮೂರ್ಛೆ, ಹೋಗುವುದರಲ್ಲಿದ್ದೇನೆ, ನನ್ನ ಸುತ್ತಲೆಲ್ಲ ಕೊಲೆಗಡುಕರಿದ್ದಾರೆ” ಎಂದು ಹೇಳುತ್ತಿದ್ದಾಳೆ.

IRVKN
31. ಚೀಯೋನ್ ನಗರವು ಬೇನೆತಿನ್ನುವವಳಂತೆ, ಚೊಚ್ಚಲಹೆರಿಗೆಯ ವೇದನೆಯನ್ನು ಅನುಭವಿಸುವವಳ ಹಾಗೆ ಕೂಗಿಕೊಳ್ಳುವುದನ್ನು ನಾನು ಕೇಳಿದ್ದೇನೆ; ಏದುಸಿರುಬಿಡುತ್ತಾ ಕೈಚಾಚಿ, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ಕೊಲೆಗಾರರಿಂದ ನನ್ನ ಪ್ರಾಣವು ಬಳಲುತ್ತದೆ” ಎಂದು ಅರಚಿಕೊಳ್ಳುತ್ತಾಳೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 31 of Total Verses 31
  • ಪ್ರಸವವೇದನೆ ಪಡುವವಳ ಸ್ವರಕ್ಕೂ ಚೊಚ್ಚಲನ್ನು ಹೆರುವವಳ ಸಂಕಟಕ್ಕೂ ಸಮಾನವಾಗಿ ರುವ ಚೀಯೋನಿನ ಮಗಳ ಸ್ವರವನ್ನು ಕೇಳಿದ್ದೇನೆ; ಆಕೆಯು ಗೋಳಾಡುತ್ತಾಳೆ, ಕೈಗಳನ್ನು ಚಾಚಿ--ನನಗೀಗ ಅಯ್ಯೋ, ಕೊಲೆಗಾರರ ನಿಮಿತ್ತ ನನ್ನ ಪ್ರಾಣವು ಬೇಸರಗೊಳ್ಳುತ್ತದೆ ಎಂದನ್ನುತ್ತಾಳೆ.
  • ERVKN

    ಮೊದಲನೆ ಹೆರಿಗೆಯ ಸಮಯದಲ್ಲಿ ವೇದನೆಪಡುವ ಹೆಂಗಸಿನ ಸ್ವರದಂತಿರುವ ಒಂದು ಧ್ವನಿಯನ್ನು ನಾನು ಕೇಳಿದೆ, ಇದು ಚೀಯೋನ್ ನಗರಿಯ ಮಗಳ ಕೂಗಾಟ. ಅವಳು ತನ್ನ ಎರಡೂ ಕೈಗಳನ್ನು ಮೇಲಕ್ಕೆ ಎತ್ತಿ ಪ್ರಾರ್ಥಿಸುತ್ತಾ, “ಅಯ್ಯೋ, ನಾನು ಮೂರ್ಛೆ, ಹೋಗುವುದರಲ್ಲಿದ್ದೇನೆ, ನನ್ನ ಸುತ್ತಲೆಲ್ಲ ಕೊಲೆಗಡುಕರಿದ್ದಾರೆ” ಎಂದು ಹೇಳುತ್ತಿದ್ದಾಳೆ.
  • IRVKN

    ಚೀಯೋನ್ ನಗರವು ಬೇನೆತಿನ್ನುವವಳಂತೆ, ಚೊಚ್ಚಲಹೆರಿಗೆಯ ವೇದನೆಯನ್ನು ಅನುಭವಿಸುವವಳ ಹಾಗೆ ಕೂಗಿಕೊಳ್ಳುವುದನ್ನು ನಾನು ಕೇಳಿದ್ದೇನೆ; ಏದುಸಿರುಬಿಡುತ್ತಾ ಕೈಚಾಚಿ, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ಕೊಲೆಗಾರರಿಂದ ನನ್ನ ಪ್ರಾಣವು ಬಳಲುತ್ತದೆ” ಎಂದು ಅರಚಿಕೊಳ್ಳುತ್ತಾಳೆ.
Total 31 Verses, Current Verse 31 of Total Verses 31
×

Alert

×

kannada Letters Keypad References