ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
7. ಸಿಂಹವು ತನ್ನ ಅಡವಿಯೊಳಗಿಂದ ಏರಿ ಬರುತ್ತದೆ, ಅನ್ಯ ಜನಾಂಗ ಗಳನ್ನು ನಾಶಮಾಡುವವನು ಹೊರಟಿದ್ದಾನೆ, ನಿನ್ನ ದೇಶವನ್ನು ಹಾಳು ಮಾಡುವದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ; ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವದು.

ERVKN
7. ತನ್ನ ಗುಹೆಯಿಂದ ಒಂದು “ಸಿಂಹವು” ಹೊರಬಂದಿದೆ. ಜನಾಂಗಗಳ ವಿನಾಶಕವಾದ ಸಿಂಹವು ಹೆಜ್ಜೆ ಹಾಕುತ್ತಿದೆ. ಅದು ನಿಮ್ಮ ಪ್ರದೇಶವನ್ನು ನಾಶಮಾಡಲು ತನ್ನ ಗುಹೆಯನ್ನು ಬಿಟ್ಟು ಹೊರಟಿದೆ. ನಿಮ್ಮ ಪಟ್ಟಣಗಳೆಲ್ಲ ನಾಶಹೊಂದುವವು. ಅಲ್ಲಿ ವಾಸಿಸಲು ಜನರೇ ಇಲ್ಲದಂತಾಗುವುದು.

IRVKN
7. ಜನಾಂಗದ ನಾಶಕ್ಕೆ ಒಂದು ಸಿಂಹವು ತನ್ನ ಪೊದೆಯೊಳಗಿಂದ ಎದ್ದು, ಹೊರಟಿದೆ, ಅದರ ಸ್ಥಳದಿಂದ ತೆರಳಿದೆ. ಅದು ನಿನ್ನ ದೇಶವನ್ನು ಹಾಳುಮಾಡುವುದು, ನಿನ್ನ ಪಟ್ಟಣಗಳು ಪಾಳುಬಿದ್ದು ನಿರ್ಜನ ಪ್ರದೇಶಗಳಾಗುವುವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 7 of Total Verses 31
  • ಸಿಂಹವು ತನ್ನ ಅಡವಿಯೊಳಗಿಂದ ಏರಿ ಬರುತ್ತದೆ, ಅನ್ಯ ಜನಾಂಗ ಗಳನ್ನು ನಾಶಮಾಡುವವನು ಹೊರಟಿದ್ದಾನೆ, ನಿನ್ನ ದೇಶವನ್ನು ಹಾಳು ಮಾಡುವದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ; ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವದು.
  • ERVKN

    ತನ್ನ ಗುಹೆಯಿಂದ ಒಂದು “ಸಿಂಹವು” ಹೊರಬಂದಿದೆ. ಜನಾಂಗಗಳ ವಿನಾಶಕವಾದ ಸಿಂಹವು ಹೆಜ್ಜೆ ಹಾಕುತ್ತಿದೆ. ಅದು ನಿಮ್ಮ ಪ್ರದೇಶವನ್ನು ನಾಶಮಾಡಲು ತನ್ನ ಗುಹೆಯನ್ನು ಬಿಟ್ಟು ಹೊರಟಿದೆ. ನಿಮ್ಮ ಪಟ್ಟಣಗಳೆಲ್ಲ ನಾಶಹೊಂದುವವು. ಅಲ್ಲಿ ವಾಸಿಸಲು ಜನರೇ ಇಲ್ಲದಂತಾಗುವುದು.
  • IRVKN

    ಜನಾಂಗದ ನಾಶಕ್ಕೆ ಒಂದು ಸಿಂಹವು ತನ್ನ ಪೊದೆಯೊಳಗಿಂದ ಎದ್ದು, ಹೊರಟಿದೆ, ಅದರ ಸ್ಥಳದಿಂದ ತೆರಳಿದೆ. ಅದು ನಿನ್ನ ದೇಶವನ್ನು ಹಾಳುಮಾಡುವುದು, ನಿನ್ನ ಪಟ್ಟಣಗಳು ಪಾಳುಬಿದ್ದು ನಿರ್ಜನ ಪ್ರದೇಶಗಳಾಗುವುವು.
Total 31 Verses, Current Verse 7 of Total Verses 31
×

Alert

×

kannada Letters Keypad References