ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
9. ಆಗ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನು ಅವರಿಗೂ ಅವರ ಮನುಷ್ಯರಿಗೂ ಪ್ರಮಾಣಮಾಡಿ ಹೇಳಿದ್ದೇನಂದರೆ--ಕಸ್ದೀಯರಿಗೆ ಸೇವೆ ಮಾಡುವದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು ಬಾಬೆ ಲಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೇದಾ ಗುವದು.

ERVKN
9. ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು, ಆ ಸೈನಿಕರು ಮತ್ತು ಅವರ ಜನರು ಈಗ ಅಲ್ಲಿ ಹೆಚ್ಚು ಸುರಕ್ಷಿತರೆಂದು ನಂಬಿಕೆಹುಟ್ಟುವ ಹಾಗೆ ಆಣೆಮಾಡಿ ಹೇಳಿದನು. ಗೆದಲ್ಯನು ಹೀಗೆ ಹೇಳಿದನು. “ಸೈನಿಕರೇ, ಬಾಬಿಲೋನಿನ ಜನರ ಸೇವೆಮಾಡಲು ಭಯಪಡಬೇಡಿ. ಈ ಪ್ರದೇಶದಲ್ಲಿ ನೆಲೆಸಿ ಬಾಬಿಲೋನಿನ ರಾಜನ ಸೇವೆಮಾಡಿರಿ. ನೀವು ಹೀಗೆ ಮಾಡಿದರೆ ನಿಮಗೆಲ್ಲ ಒಳ್ಳೆಯದಾಗುವುದು.

IRVKN
9. ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು ಇವರಿಗೂ ಇವರ ಸೈನಿಕರಿಗೂ, “ಕಸ್ದೀಯರಿಗೆ ಅಧೀನರಾಗಿರಲಿಕ್ಕೆ ಹೆದರಬೇಡಿರಿ; ಬಾಬೆಲಿನ ಅರಸನಿಗೆ ಅಧೀನರಾಗಿ ಇಲ್ಲಿಯೇ ವಾಸಿಸಿರಿ; ಆಗ ನಿಮಗೆ ಸುಖವಾಗುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 16 Verses, Current Verse 9 of Total Verses 16
1 2 3 4 5 6 7 8 9 10 11 12 13 14 15 16
  • ಆಗ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನು ಅವರಿಗೂ ಅವರ ಮನುಷ್ಯರಿಗೂ ಪ್ರಮಾಣಮಾಡಿ ಹೇಳಿದ್ದೇನಂದರೆ--ಕಸ್ದೀಯರಿಗೆ ಸೇವೆ ಮಾಡುವದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು ಬಾಬೆ ಲಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೇದಾ ಗುವದು.
  • ERVKN

    ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು, ಆ ಸೈನಿಕರು ಮತ್ತು ಅವರ ಜನರು ಈಗ ಅಲ್ಲಿ ಹೆಚ್ಚು ಸುರಕ್ಷಿತರೆಂದು ನಂಬಿಕೆಹುಟ್ಟುವ ಹಾಗೆ ಆಣೆಮಾಡಿ ಹೇಳಿದನು. ಗೆದಲ್ಯನು ಹೀಗೆ ಹೇಳಿದನು. “ಸೈನಿಕರೇ, ಬಾಬಿಲೋನಿನ ಜನರ ಸೇವೆಮಾಡಲು ಭಯಪಡಬೇಡಿ. ಈ ಪ್ರದೇಶದಲ್ಲಿ ನೆಲೆಸಿ ಬಾಬಿಲೋನಿನ ರಾಜನ ಸೇವೆಮಾಡಿರಿ. ನೀವು ಹೀಗೆ ಮಾಡಿದರೆ ನಿಮಗೆಲ್ಲ ಒಳ್ಳೆಯದಾಗುವುದು.
  • IRVKN

    ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು ಇವರಿಗೂ ಇವರ ಸೈನಿಕರಿಗೂ, “ಕಸ್ದೀಯರಿಗೆ ಅಧೀನರಾಗಿರಲಿಕ್ಕೆ ಹೆದರಬೇಡಿರಿ; ಬಾಬೆಲಿನ ಅರಸನಿಗೆ ಅಧೀನರಾಗಿ ಇಲ್ಲಿಯೇ ವಾಸಿಸಿರಿ; ಆಗ ನಿಮಗೆ ಸುಖವಾಗುವುದು.
Total 16 Verses, Current Verse 9 of Total Verses 16
1 2 3 4 5 6 7 8 9 10 11 12 13 14 15 16
×

Alert

×

kannada Letters Keypad References