ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
12. ಆ ಮನುಷ್ಯರನ್ನೆಲ್ಲಾ ಕರಕೊಂಡು, ನೆತನ್ಯನ ಮಗನಾದ ಇಷ್ಮಾಯೇಲನ ಸಂಗಡ ಯುದ್ಧ ಮಾಡುವದಕ್ಕೆ ಹೋಗಿ ಗಿಬ್ಯೋನಿ ನಲ್ಲಿರುವ ದೊಡ್ಡ ನೀರುಗಳ ಬಳಿಯಲ್ಲಿ ಅವನನ್ನು ಕಂಡರು.

ERVKN
12. ಆದ್ದರಿಂದ ಯೋಹಾನಾನನು ಮತ್ತು ಅವನೊಂದಿಗಿದ್ದ ಸಕಲ ಸೇನಾಪತಿಗಳು ತಮ್ಮ ಜನರನ್ನು ಕರೆದುಕೊಂಡು ನೆತನ್ಯನ ಮಗನಾದ ಇಷ್ಮಾಯೇಲನ ವಿರುದ್ಧ ಹೋರಾಡಲು ಹೊರಟರು. ಅವರು ಗಿಬ್ಯೋನಿನ ದೊಡ್ಡ ಕೆರೆಯ ಹತ್ತಿರ ಇಷ್ಮಾಯೇಲನನ್ನು ಹಿಡಿದರು.

IRVKN
12. ತಮ್ಮ ಸೈನಿಕರನ್ನೆಲ್ಲಾ ಕರೆದುಕೊಂಡು, ನೆತನ್ಯನ ಮಗನಾದ ಇಷ್ಮಾಯೇಲನ ಮೇಲೆ ಯುದ್ಧಕ್ಕೆ ಹೊರಟು, ಗಿಬ್ಯೋನಿನ ದೊಡ್ಡ ಕೆರೆಯ ಹತ್ತಿರ ಅವನನ್ನು ಕಂಡರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 12 of Total Verses 18
1 2 3
4 5 6 7 8 9 10 11 12 13 14 15 16 17 18
  • ಆ ಮನುಷ್ಯರನ್ನೆಲ್ಲಾ ಕರಕೊಂಡು, ನೆತನ್ಯನ ಮಗನಾದ ಇಷ್ಮಾಯೇಲನ ಸಂಗಡ ಯುದ್ಧ ಮಾಡುವದಕ್ಕೆ ಹೋಗಿ ಗಿಬ್ಯೋನಿ ನಲ್ಲಿರುವ ದೊಡ್ಡ ನೀರುಗಳ ಬಳಿಯಲ್ಲಿ ಅವನನ್ನು ಕಂಡರು.
  • ERVKN

    ಆದ್ದರಿಂದ ಯೋಹಾನಾನನು ಮತ್ತು ಅವನೊಂದಿಗಿದ್ದ ಸಕಲ ಸೇನಾಪತಿಗಳು ತಮ್ಮ ಜನರನ್ನು ಕರೆದುಕೊಂಡು ನೆತನ್ಯನ ಮಗನಾದ ಇಷ್ಮಾಯೇಲನ ವಿರುದ್ಧ ಹೋರಾಡಲು ಹೊರಟರು. ಅವರು ಗಿಬ್ಯೋನಿನ ದೊಡ್ಡ ಕೆರೆಯ ಹತ್ತಿರ ಇಷ್ಮಾಯೇಲನನ್ನು ಹಿಡಿದರು.
  • IRVKN

    ತಮ್ಮ ಸೈನಿಕರನ್ನೆಲ್ಲಾ ಕರೆದುಕೊಂಡು, ನೆತನ್ಯನ ಮಗನಾದ ಇಷ್ಮಾಯೇಲನ ಮೇಲೆ ಯುದ್ಧಕ್ಕೆ ಹೊರಟು, ಗಿಬ್ಯೋನಿನ ದೊಡ್ಡ ಕೆರೆಯ ಹತ್ತಿರ ಅವನನ್ನು ಕಂಡರು.
Total 18 Verses, Current Verse 12 of Total Verses 18
1 2 3
4 5 6 7 8 9 10 11 12 13 14 15 16 17 18
×

Alert

×

kannada Letters Keypad References