ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
9. ಇಷ್ಮಾಯೇಲನು ಗೆದಲ್ಯನ ನಿಮಿತ್ತ ಕೊಂದು ಹಾಕಿದ ಮನುಷ್ಯರೆಲ್ಲರ ಹೆಣಗಳನ್ನು ಹಾಕಿದ ಕುಣಿಯು ಯಾವದಂದರೆ--ಅರಸನಾದ ಆಸನು ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ಮಾಡಿದ್ದೇ; ಇದನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ ವರಿಂದ ತುಂಬಿಸಿದನು.

ERVKN
9. ಇಷ್ಮಾಯೇಲನು ಶವಗಳನ್ನು ಆ ಬಾವಿಯೊಳಗೆ ಹಾಕಿದನು. ಆ ಬಾವಿಯು ಬಹಳ ದೊಡ್ಡದಾಗಿತ್ತು. ಅದನ್ನು ಯೆಹೂದದ ರಾಜನಾದ ಆಸನು ತೋಡಿಸಿದ್ದನು. ಯುದ್ಧದ ಸಮಯದಲ್ಲಿ ನಗರದಲ್ಲಿ ನೀರು ಸಾಕಷ್ಟು ಇರಬೇಕೆಂಬ ಉದ್ದೇಶದಿಂದ ರಾಜನಾದ ಆಸನು ಈ ಬಾವಿಯನ್ನು ತೋಡಿಸಿದ್ದನು. ರಾಜನಾದ ಆಸನು ತನ್ನ ನಗರವನ್ನು ಇಸ್ರೇಲಿನ ರಾಜನಾದ ಬಾಷನಿಂದ ರಕ್ಷಿಸುವುದಕ್ಕಾಗಿ ಇದನ್ನು ಕಟ್ಟಿಸಿದ್ದನು.

IRVKN
9. ಇಷ್ಮಾಯೇಲನು ತಾನು ಗೆದಲ್ಯನ ಸಂಗಡ ಕೊಂದ ಇತರರ ಶವಗಳನ್ನು ಹಾಕಿದ ಬಾವಿಯು, ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ಅರಸನಾದ ಆಸನು ತೋಡಿಸಿದ್ದ ಬಾವಿಯೇ. ಆ ಬಾವಿಯನ್ನು ನೆತನ್ಯನ ಮಗನಾದ ಇಷ್ಮಾಯೇಲನು ಹತರಾದವರ ಶವಗಳಿಂದ ತುಂಬಿಸಿಬಿಟ್ಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 9 of Total Verses 18
1 2 3 4 5 6 7 8 9 10 11 12 13 14 15 16 17
18
  • ಇಷ್ಮಾಯೇಲನು ಗೆದಲ್ಯನ ನಿಮಿತ್ತ ಕೊಂದು ಹಾಕಿದ ಮನುಷ್ಯರೆಲ್ಲರ ಹೆಣಗಳನ್ನು ಹಾಕಿದ ಕುಣಿಯು ಯಾವದಂದರೆ--ಅರಸನಾದ ಆಸನು ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ಮಾಡಿದ್ದೇ; ಇದನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ ವರಿಂದ ತುಂಬಿಸಿದನು.
  • ERVKN

    ಇಷ್ಮಾಯೇಲನು ಶವಗಳನ್ನು ಆ ಬಾವಿಯೊಳಗೆ ಹಾಕಿದನು. ಆ ಬಾವಿಯು ಬಹಳ ದೊಡ್ಡದಾಗಿತ್ತು. ಅದನ್ನು ಯೆಹೂದದ ರಾಜನಾದ ಆಸನು ತೋಡಿಸಿದ್ದನು. ಯುದ್ಧದ ಸಮಯದಲ್ಲಿ ನಗರದಲ್ಲಿ ನೀರು ಸಾಕಷ್ಟು ಇರಬೇಕೆಂಬ ಉದ್ದೇಶದಿಂದ ರಾಜನಾದ ಆಸನು ಈ ಬಾವಿಯನ್ನು ತೋಡಿಸಿದ್ದನು. ರಾಜನಾದ ಆಸನು ತನ್ನ ನಗರವನ್ನು ಇಸ್ರೇಲಿನ ರಾಜನಾದ ಬಾಷನಿಂದ ರಕ್ಷಿಸುವುದಕ್ಕಾಗಿ ಇದನ್ನು ಕಟ್ಟಿಸಿದ್ದನು.
  • IRVKN

    ಇಷ್ಮಾಯೇಲನು ತಾನು ಗೆದಲ್ಯನ ಸಂಗಡ ಕೊಂದ ಇತರರ ಶವಗಳನ್ನು ಹಾಕಿದ ಬಾವಿಯು, ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ಅರಸನಾದ ಆಸನು ತೋಡಿಸಿದ್ದ ಬಾವಿಯೇ. ಆ ಬಾವಿಯನ್ನು ನೆತನ್ಯನ ಮಗನಾದ ಇಷ್ಮಾಯೇಲನು ಹತರಾದವರ ಶವಗಳಿಂದ ತುಂಬಿಸಿಬಿಟ್ಟನು.
Total 18 Verses, Current Verse 9 of Total Verses 18
1 2 3 4 5 6 7 8 9 10 11 12 13 14 15 16 17
18
×

Alert

×

kannada Letters Keypad References