ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
6. ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅರಸನ ಕುಮಾರ್ತೆಯ ರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾ ನನು ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನ ಸಂಗಡ ಬಿಟ್ಟವರೆಲ್ಲರನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ನೇರೀಯನ ಮಗನಾದ ಬಾರೂಕನನ್ನೂ ತೆಗೆದುಕೊಂಡು ಐಗುಪ್ತದೇಶಕ್ಕೆ ಹೋದರು.

ERVKN
6. ಈಗ ಯೋಹಾನಾನ ಮತ್ತು ಎಲ್ಲಾ ಸೈನ್ಯಾಧಿಕಾರಿಗಳು, ಎಲ್ಲಾ ಗಂಡಸರು, ಹೆಂಗಸರು ಮತ್ತು ಮಕ್ಕಳನ್ನು ಈಜಿಪ್ಟಿಗೆ ತೆಗೆದುಕೊಂಡು ಹೋದರು. ಆ ಜನಗಳಲ್ಲಿ ರಾಜನ ಹೆಣ್ಣುಮಕ್ಕಳಿದ್ದರು. (ನೆಬೂಜರದಾನನು ಗೆದಲ್ಯನನ್ನು ಆ ಜನರ ಮೇಲಿಬಚಾರಕನನ್ನಾಗಿ ನೇಮಿಸಿದ್ದನು. ನೆಬೂಜರದಾನನು ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು). ಯೋಹಾನಾನನು ಪ್ರವಾದಿಯಾದ ಯೆರೆಮೀಯನನ್ನು ಮತ್ತು ನೇರೀಯನ ಮಗನಾದ ಬಾರೂಕನನ್ನು ತೆಗೆದುಕೊಂಡು ಹೋದನು.

IRVKN
6. ನೇರೀಯನ ಮಗನಾದ ಬಾರೂಕನು, ರಾಜಕುಮಾರ್ತೆಯರು ಅಂತು ಗಂಡಸರು, ಹೆಂಗಸರು, ಮಕ್ಕಳು,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 13 Verses, Current Verse 6 of Total Verses 13
1 2 3 4 5 6 7 8 9 10 11 12 13
  • ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅರಸನ ಕುಮಾರ್ತೆಯ ರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾ ನನು ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನ ಸಂಗಡ ಬಿಟ್ಟವರೆಲ್ಲರನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ನೇರೀಯನ ಮಗನಾದ ಬಾರೂಕನನ್ನೂ ತೆಗೆದುಕೊಂಡು ಐಗುಪ್ತದೇಶಕ್ಕೆ ಹೋದರು.
  • ERVKN

    ಈಗ ಯೋಹಾನಾನ ಮತ್ತು ಎಲ್ಲಾ ಸೈನ್ಯಾಧಿಕಾರಿಗಳು, ಎಲ್ಲಾ ಗಂಡಸರು, ಹೆಂಗಸರು ಮತ್ತು ಮಕ್ಕಳನ್ನು ಈಜಿಪ್ಟಿಗೆ ತೆಗೆದುಕೊಂಡು ಹೋದರು. ಆ ಜನಗಳಲ್ಲಿ ರಾಜನ ಹೆಣ್ಣುಮಕ್ಕಳಿದ್ದರು. (ನೆಬೂಜರದಾನನು ಗೆದಲ್ಯನನ್ನು ಆ ಜನರ ಮೇಲಿಬಚಾರಕನನ್ನಾಗಿ ನೇಮಿಸಿದ್ದನು. ನೆಬೂಜರದಾನನು ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು). ಯೋಹಾನಾನನು ಪ್ರವಾದಿಯಾದ ಯೆರೆಮೀಯನನ್ನು ಮತ್ತು ನೇರೀಯನ ಮಗನಾದ ಬಾರೂಕನನ್ನು ತೆಗೆದುಕೊಂಡು ಹೋದನು.
  • IRVKN

    ನೇರೀಯನ ಮಗನಾದ ಬಾರೂಕನು, ರಾಜಕುಮಾರ್ತೆಯರು ಅಂತು ಗಂಡಸರು, ಹೆಂಗಸರು, ಮಕ್ಕಳು,
Total 13 Verses, Current Verse 6 of Total Verses 13
1 2 3 4 5 6 7 8 9 10 11 12 13
×

Alert

×

kannada Letters Keypad References