ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
15. ಆಗ ತಮ್ಮ ಹೆಂಡತಿಯರು ಬೇರೆ ದೇವರುಗಳಿಗೆ ಧೂಪಸುಟ್ಟರೆಂದು ತಿಳಿದ ಗಂಡಸರೆಲ್ಲರೂ ದೊಡ್ಡ ಗುಂಪಾಗಿ ಹತ್ತಿರ ನಿಂತಿದ್ದ ಹೆಂಗಸರೆಲ್ಲರೂ ಐಗುಪ್ತ ದೇಶದಲ್ಲಿ ಪತ್ರೋಸ್ನಲ್ಲಿ ವಾಸಮಾಡಿದ ಜನ ರೆಲ್ಲರೂ ಯೆರೆವಿಾಯನಿಗೆ ಉತ್ತರಕೊಟ್ಟು ಹೇಳಿದ್ದೇನಂ ದರೆ--

ERVKN
15. ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಅನೇಕ ಯೆಹೂದಿ ಸ್ತ್ರೀಯರು ಬೇರೆ ದೇವರುಗಳಿಗೆ ನೈವೇದ್ಯಗಳನ್ನು ಅರ್ಪಿಸುತ್ತಿದ್ದರು. ಅವರ ಗಂಡಂದಿರಿಗೆ ಅದು ಗೊತ್ತಿತ್ತು. ಆದರೆ ಅವರು ಅದನ್ನು ತಡೆಯಲಿಲ್ಲ. ಯೆಹೂದದ ಜನರ ಒಂದು ದೊಡ್ಡ ಗುಂಪು ಸೇರಿತ್ತು. ಅವರು ಈಜಿಪ್ಟಿನ ದಕ್ಷಿಣಭಾಗದಲ್ಲಿ ವಾಸಿಸುವ ಯೆಹೂದಿಗಳಾಗಿದ್ದರು. ಅನ್ಯದೇವರುಗಳಿಗೆ ನೈವೇದ್ಯವನ್ನು ಅರ್ಪಿಸುತ್ತಿದ್ದ ಸ್ತ್ರೀಯರ ಗಂಡಂದಿರು ಯೆರೆಮೀಯನಿಗೆ ಹೀಗೆಂದರು:

IRVKN
15. “ಆಗ ತಮ್ಮ ಹೆಂಡತಿಯರು ಅನ್ಯದೇವತೆಗಳಿಗೆ ಧೂಪಹಾಕುತ್ತಿದ್ದರೆಂದು ತಿಳಿದುಕೊಂಡಿದ್ದ ಗಂಡಸರು, ಅಲ್ಲಿ ದೊಡ್ಡ ಗುಂಪಾಗಿ ನಿಂತುಕೊಂಡಿದ್ದ ಹೆಂಗಸರು ಅಂತು ಐಗುಪ್ತದಲ್ಲಿಯೂ, ಪತ್ರೋಸಿನಲ್ಲಿಯೂ ವಾಸವಾಗಿದ್ದವರೆಲ್ಲರೂ ಯೆರೆಮೀಯನಿಗೆ” ಹೀಗೆ ಹೇಳಿದರು,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 15 of Total Verses 30
  • ಆಗ ತಮ್ಮ ಹೆಂಡತಿಯರು ಬೇರೆ ದೇವರುಗಳಿಗೆ ಧೂಪಸುಟ್ಟರೆಂದು ತಿಳಿದ ಗಂಡಸರೆಲ್ಲರೂ ದೊಡ್ಡ ಗುಂಪಾಗಿ ಹತ್ತಿರ ನಿಂತಿದ್ದ ಹೆಂಗಸರೆಲ್ಲರೂ ಐಗುಪ್ತ ದೇಶದಲ್ಲಿ ಪತ್ರೋಸ್ನಲ್ಲಿ ವಾಸಮಾಡಿದ ಜನ ರೆಲ್ಲರೂ ಯೆರೆವಿಾಯನಿಗೆ ಉತ್ತರಕೊಟ್ಟು ಹೇಳಿದ್ದೇನಂ ದರೆ--
  • ERVKN

    ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಅನೇಕ ಯೆಹೂದಿ ಸ್ತ್ರೀಯರು ಬೇರೆ ದೇವರುಗಳಿಗೆ ನೈವೇದ್ಯಗಳನ್ನು ಅರ್ಪಿಸುತ್ತಿದ್ದರು. ಅವರ ಗಂಡಂದಿರಿಗೆ ಅದು ಗೊತ್ತಿತ್ತು. ಆದರೆ ಅವರು ಅದನ್ನು ತಡೆಯಲಿಲ್ಲ. ಯೆಹೂದದ ಜನರ ಒಂದು ದೊಡ್ಡ ಗುಂಪು ಸೇರಿತ್ತು. ಅವರು ಈಜಿಪ್ಟಿನ ದಕ್ಷಿಣಭಾಗದಲ್ಲಿ ವಾಸಿಸುವ ಯೆಹೂದಿಗಳಾಗಿದ್ದರು. ಅನ್ಯದೇವರುಗಳಿಗೆ ನೈವೇದ್ಯವನ್ನು ಅರ್ಪಿಸುತ್ತಿದ್ದ ಸ್ತ್ರೀಯರ ಗಂಡಂದಿರು ಯೆರೆಮೀಯನಿಗೆ ಹೀಗೆಂದರು:
  • IRVKN

    “ಆಗ ತಮ್ಮ ಹೆಂಡತಿಯರು ಅನ್ಯದೇವತೆಗಳಿಗೆ ಧೂಪಹಾಕುತ್ತಿದ್ದರೆಂದು ತಿಳಿದುಕೊಂಡಿದ್ದ ಗಂಡಸರು, ಅಲ್ಲಿ ದೊಡ್ಡ ಗುಂಪಾಗಿ ನಿಂತುಕೊಂಡಿದ್ದ ಹೆಂಗಸರು ಅಂತು ಐಗುಪ್ತದಲ್ಲಿಯೂ, ಪತ್ರೋಸಿನಲ್ಲಿಯೂ ವಾಸವಾಗಿದ್ದವರೆಲ್ಲರೂ ಯೆರೆಮೀಯನಿಗೆ” ಹೀಗೆ ಹೇಳಿದರು,
Total 30 Verses, Current Verse 15 of Total Verses 30
×

Alert

×

kannada Letters Keypad References