KNV
4. ಆದಾಗ್ಯೂ ನಾನು ನಿಮ್ಮ ಬಳಿಗೆ ನನ್ನ ಸೇವಕರಾದ ಪ್ರವಾದಿಗಳೆಲ್ಲರನ್ನು ಬೆಳಿಗ್ಗೆ ಎದ್ದು ಕಳುಹಿಸಿ--ಓ, ನಾನು ಹಗೆಮಾಡುವ ಈ ಅಸಹ್ಯವಾದ ಕಾರ್ಯವನ್ನು ಮಾಡಲೇ ಬೇಡಿರೆಂದು ಹೇಳಿದೆನು.
ERVKN
4. ನಾನು ಮತ್ತೆಮತ್ತೆ ನನ್ನ ಪ್ರವಾದಿಗಳನ್ನು ಆ ಜನರಲ್ಲಿಗೆ ಕಳಿಸಿಕೊಟ್ಟೆ. ಆ ಪ್ರವಾದಿಗಳು ನನ್ನ ಸೇವಕರಾಗಿದ್ದರು. ಆ ಪ್ರವಾದಿಗಳು ನನ್ನ ಸಂದೇಶವನ್ನು ಜನರಿಗೆ ತಿಳಿಸಿ ‘ಈ ದುಷ್ಕೃತ್ಯವನ್ನು ಮಾಡಬೇಡಿರಿ, ನೀವು ಈ ವಿಗ್ರಹಗಳ ಪೂಜೆಮಾಡುವದನ್ನು ನಾನು ದ್ವೇಷಿಸುತ್ತೇನೆ’ ಎಂದು ಹೇಳಿದರು.
IRVKN
4. ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡ ಮಾಡದೆ ಕಳುಹಿಸುತ್ತಾ, ‘ಆಹಾ! ನಾನು ಹೇಸುವ ಈ ಅಸಹ್ಯಕಾರ್ಯವನ್ನು ಮಾಡಬೇಡಿರಿ’ ಎಂದು ಪ್ರಕಟಿಸುತ್ತಾ ಬಂದರೂ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN