ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
11. ಬಾಣಗಳನ್ನು ಮೆರಗು ಮಾಡಿರಿ, ಡಾಲುಗಳನ್ನು ಕೂಡಿಸಿರಿ; ಕರ್ತನು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾನೆ; ಆತನ ಆಲೋಚನೆ ಬಾಬೆಲಿಗೆ ವಿರೋಧವಾಗಿ ಅದನ್ನು ನಾಶಮಾಡುವದಕ್ಕೆ ಇದೆ. ಇದು ಕರ್ತನ ಪ್ರತಿದಂಡ ನೆಯೂ ಆತನ ದೇವಾಲಯದ ಪ್ರತಿದಂಡನೆಯೂ ಆಗಿದೆ.

ERVKN
11. ನಿಮ್ಮ ಬಾಣಗಳನ್ನು ಮಸೆಯಿರಿ. ನಿಮ್ಮ ಕವಚಗಳನ್ನು ಧರಿಸಿರಿ. ಯೆಹೋವನು ಮೇದ್ಯರ ರಾಜರನ್ನು ಪ್ರಚೋದಿಸಿದ್ದಾನೆ. ಬಾಬಿಲೋನನ್ನು ನಾಶಪಡಿಸಬೇಕೆಂಬ ಉದ್ದೇಶದಿಂದ ಆತನು ಅವರನ್ನು ಪ್ರಚೋದಿಸಿದ್ದಾನೆ. ಯೆಹೋವನು ಬಾಬಿಲೋನಿನ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಾನೆ. ಬಾಬಿಲೋನಿನ ಸೈನ್ಯವು ಜೆರುಸಲೇಮಿನಲ್ಲಿದ್ದ ಯೆಹೋವನ ಪವಿತ್ರ ಆಲಯವನ್ನು ನಾಶಮಾಡಿತು. ಆದ್ದರಿಂದ ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡುವನು.

IRVKN
11. ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ, ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರೇಪಿಸಿದ್ದಾನೆ. ಆ ನಾಶನವು ಯೆಹೋವನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತಿಕಾರವೇ; ಮೇದ್ಯರೇ, ಬಾಣಗಳನ್ನು ಮಸೆಯಿರಿ, ಗುರಾಣಿಗಳನ್ನು ಸನ್ನದ್ಧ ಮಾಡಿರಿ !



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 64 Verses, Current Verse 11 of Total Verses 64
  • ಬಾಣಗಳನ್ನು ಮೆರಗು ಮಾಡಿರಿ, ಡಾಲುಗಳನ್ನು ಕೂಡಿಸಿರಿ; ಕರ್ತನು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾನೆ; ಆತನ ಆಲೋಚನೆ ಬಾಬೆಲಿಗೆ ವಿರೋಧವಾಗಿ ಅದನ್ನು ನಾಶಮಾಡುವದಕ್ಕೆ ಇದೆ. ಇದು ಕರ್ತನ ಪ್ರತಿದಂಡ ನೆಯೂ ಆತನ ದೇವಾಲಯದ ಪ್ರತಿದಂಡನೆಯೂ ಆಗಿದೆ.
  • ERVKN

    ನಿಮ್ಮ ಬಾಣಗಳನ್ನು ಮಸೆಯಿರಿ. ನಿಮ್ಮ ಕವಚಗಳನ್ನು ಧರಿಸಿರಿ. ಯೆಹೋವನು ಮೇದ್ಯರ ರಾಜರನ್ನು ಪ್ರಚೋದಿಸಿದ್ದಾನೆ. ಬಾಬಿಲೋನನ್ನು ನಾಶಪಡಿಸಬೇಕೆಂಬ ಉದ್ದೇಶದಿಂದ ಆತನು ಅವರನ್ನು ಪ್ರಚೋದಿಸಿದ್ದಾನೆ. ಯೆಹೋವನು ಬಾಬಿಲೋನಿನ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಾನೆ. ಬಾಬಿಲೋನಿನ ಸೈನ್ಯವು ಜೆರುಸಲೇಮಿನಲ್ಲಿದ್ದ ಯೆಹೋವನ ಪವಿತ್ರ ಆಲಯವನ್ನು ನಾಶಮಾಡಿತು. ಆದ್ದರಿಂದ ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡುವನು.
  • IRVKN

    ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ, ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರೇಪಿಸಿದ್ದಾನೆ. ಆ ನಾಶನವು ಯೆಹೋವನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತಿಕಾರವೇ; ಮೇದ್ಯರೇ, ಬಾಣಗಳನ್ನು ಮಸೆಯಿರಿ, ಗುರಾಣಿಗಳನ್ನು ಸನ್ನದ್ಧ ಮಾಡಿರಿ !
Total 64 Verses, Current Verse 11 of Total Verses 64
×

Alert

×

kannada Letters Keypad References