ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
19. ಯಾಕೋಬನ ಭಾಗವು ಇವುಗಳ ಹಾಗಲ್ಲ; ಆತನು ಎಲ್ಲವನ್ನು ರೂಪಿಸಿದವನೇ, ಆತನ ಸ್ವಾಸ್ತ್ಯದ ಕೋಲು ಇಸ್ರಾಯೇಲೇ; ಆತನ ಹೆಸರು ಸೈನ್ಯಗಳ ಕರ್ತನೇ.

ERVKN
19. ಆದರೆ ಯಾಕೋಬ್ಯರ ಸಾಬಸ್ತ್ಯವಾದಾತನು ಆ ನಿಷ್ಪ್ರಯೋಜಕ ವಿಗ್ರಹಗಳಂತಲ್ಲ. ಜನರು ದೇವರನ್ನು ಸೃಷ್ಟಿಸಲಿಲ್ಲ. ದೇವರು ತನ್ನ ಜನರನ್ನು ಸೃಷ್ಟಿಸಿದನು. ದೇವರು ಎಲ್ಲವನ್ನು ಸೃಷ್ಟಿಸಿದನು. ಆತನ ಹೆಸರು ಸರ್ವಶಕ್ತನಾದ ಯೆಹೋವನು.

IRVKN
19. ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು; ಇಸ್ರಾಯೇಲು ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬುದೇ ಆತನ ಹೆಸರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 64 Verses, Current Verse 19 of Total Verses 64
  • ಯಾಕೋಬನ ಭಾಗವು ಇವುಗಳ ಹಾಗಲ್ಲ; ಆತನು ಎಲ್ಲವನ್ನು ರೂಪಿಸಿದವನೇ, ಆತನ ಸ್ವಾಸ್ತ್ಯದ ಕೋಲು ಇಸ್ರಾಯೇಲೇ; ಆತನ ಹೆಸರು ಸೈನ್ಯಗಳ ಕರ್ತನೇ.
  • ERVKN

    ಆದರೆ ಯಾಕೋಬ್ಯರ ಸಾಬಸ್ತ್ಯವಾದಾತನು ಆ ನಿಷ್ಪ್ರಯೋಜಕ ವಿಗ್ರಹಗಳಂತಲ್ಲ. ಜನರು ದೇವರನ್ನು ಸೃಷ್ಟಿಸಲಿಲ್ಲ. ದೇವರು ತನ್ನ ಜನರನ್ನು ಸೃಷ್ಟಿಸಿದನು. ದೇವರು ಎಲ್ಲವನ್ನು ಸೃಷ್ಟಿಸಿದನು. ಆತನ ಹೆಸರು ಸರ್ವಶಕ್ತನಾದ ಯೆಹೋವನು.
  • IRVKN

    ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು; ಇಸ್ರಾಯೇಲು ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬುದೇ ಆತನ ಹೆಸರು.
Total 64 Verses, Current Verse 19 of Total Verses 64
×

Alert

×

kannada Letters Keypad References