ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
23. ನಿನ್ನಿಂದ ಹಿರಿಯರನ್ನೂ ಕಿರಿಯರನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಯೌವನಸ್ಥನನ್ನೂ ಕನ್ನಿಕೆಯನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಒಕ್ಕಲಿಗನನ್ನೂ ಅವನ ನೊಗದ ಎತ್ತುಗಳನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಚೂರು ಚೂರಾಗಿ ಒಡೆದುಬಿಡು ತ್ತೇನೆ.

ERVKN
23. ಕುರುಬರನ್ನೂ ಕುರಿಹಿಂಡನ್ನೂ ನಾಶಮಾಡುವದಕ್ಕಾಗಿ ನಾನು ನಿನ್ನನ್ನು ಬಳಸುತ್ತೇನೆ. ರೈತರನ್ನೂ ಮತ್ತು ಹಸುಗಳನ್ನೂ ಸಂಹರಿಸುವದಕ್ಕಾಗಿ ನಾನು ನಿನ್ನನ್ನು ಬಳಸುತ್ತೇನೆ. ಅಧಿಪತಿಗಳನ್ನೂ ಪ್ರಮುಖ ಅಧಿಕಾರಿಗಳನ್ನೂ ನುಚ್ಚುನೂರು ಮಾಡುವದಕ್ಕಾಗಿ ನಾನು ನಿನ್ನನ್ನು ಬಳಸುತ್ತೇನೆ.

IRVKN
23. ನಿನ್ನಿಂದ ಕುರುಬನನ್ನೂ ಹಾಗು ಹಿಂಡನ್ನೂ ನಾಶಮಾಡುತ್ತೇನೆ; ನಿನ್ನಿಂದ ರೈತನನ್ನೂ ಹಾಗೂ ನೊಗದ ಎತ್ತುಗಳನ್ನೂ ನಾಶಮಾಡುವೆನು; ನಿನ್ನಿಂದ ದೇಶಾಧಿಪತಿಗಳನ್ನೂ ಮತ್ತು ನಾಡ ಒಡೆಯರನ್ನೂ ನಾಶಮಾಡುವೆನು;



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 64 Verses, Current Verse 23 of Total Verses 64
  • ನಿನ್ನಿಂದ ಹಿರಿಯರನ್ನೂ ಕಿರಿಯರನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಯೌವನಸ್ಥನನ್ನೂ ಕನ್ನಿಕೆಯನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಒಕ್ಕಲಿಗನನ್ನೂ ಅವನ ನೊಗದ ಎತ್ತುಗಳನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಚೂರು ಚೂರಾಗಿ ಒಡೆದುಬಿಡು ತ್ತೇನೆ.
  • ERVKN

    ಕುರುಬರನ್ನೂ ಕುರಿಹಿಂಡನ್ನೂ ನಾಶಮಾಡುವದಕ್ಕಾಗಿ ನಾನು ನಿನ್ನನ್ನು ಬಳಸುತ್ತೇನೆ. ರೈತರನ್ನೂ ಮತ್ತು ಹಸುಗಳನ್ನೂ ಸಂಹರಿಸುವದಕ್ಕಾಗಿ ನಾನು ನಿನ್ನನ್ನು ಬಳಸುತ್ತೇನೆ. ಅಧಿಪತಿಗಳನ್ನೂ ಪ್ರಮುಖ ಅಧಿಕಾರಿಗಳನ್ನೂ ನುಚ್ಚುನೂರು ಮಾಡುವದಕ್ಕಾಗಿ ನಾನು ನಿನ್ನನ್ನು ಬಳಸುತ್ತೇನೆ.
  • IRVKN

    ನಿನ್ನಿಂದ ಕುರುಬನನ್ನೂ ಹಾಗು ಹಿಂಡನ್ನೂ ನಾಶಮಾಡುತ್ತೇನೆ; ನಿನ್ನಿಂದ ರೈತನನ್ನೂ ಹಾಗೂ ನೊಗದ ಎತ್ತುಗಳನ್ನೂ ನಾಶಮಾಡುವೆನು; ನಿನ್ನಿಂದ ದೇಶಾಧಿಪತಿಗಳನ್ನೂ ಮತ್ತು ನಾಡ ಒಡೆಯರನ್ನೂ ನಾಶಮಾಡುವೆನು;
Total 64 Verses, Current Verse 23 of Total Verses 64
×

Alert

×

kannada Letters Keypad References