KNV
30. ಬಾಬೆಲಿನ ಪರಾಕ್ರಮಶಾಲಿಗಳು ಯುದ್ಧ ಮಾಡುವದನ್ನು ಬಿಟ್ಟಿದ್ದಾರೆ; ಅವರ ಭದ್ರ ಸ್ಥಾನಗಳಲ್ಲಿ ನಿಲ್ಲುತ್ತಾರೆ; ಅವರ ಪರಾಕ್ರಮತನ ತಪ್ಪಿತು; ಅವರು ಹೆಂಗಸರಂತೆ ಅಬಲರಾದರು. ಅದರ ನಿವಾಸಗಳನ್ನು ಸುಟ್ಟಿದ್ದಾರೆ. ಅದರ ಅಗುಳಿಗಳು ಮುರಿಯಲ್ಪಟ್ಟಿವೆ.
ERVKN
30. ಬಾಬಿಲೋನಿನ ಸೈನಿಕರು ಕಾದಾಡುವದನ್ನು ನಿಲ್ಲಿಸಿದ್ದಾರೆ. ಅವರು ತಮ್ಮ ಕೋಟೆಗಳಲ್ಲಿದ್ದಾರೆ. ಅವರ ಬಲ ನಷ್ಟವಾಗಿದೆ. ಅವರು ಭಯಪಟ್ಟ ಹೆಂಗಸಿನಂತಾಗಿದ್ದಾರೆ. ಬಾಬಿಲೋನಿನ ಮನೆಗಳು ಉರಿಯುತ್ತಿವೆ. ಅದರ ಬಾಗಿಲಿನ ಅಗುಳಿಗಳು ಮುರಿದುಹೋಗಿವೆ.
IRVKN
30. ಬಾಬೆಲಿನ ಶೂರರು ಯುದ್ಧಕ್ಕೆ ಹಿಂದೆಗೆದು ಹೆಂಗಸರಂತೆ ಬಲಹೀನರಾಗಿ ತಮ್ಮ ಕೋಟೆಗಳಲ್ಲಿ ನಿಂತಿದ್ದಾರೆ; ಅದರ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ, ಅವರ ಅಗುಳಿಗಳು ಮುರಿದುಹೋಗಿವೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN