ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
33. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತುಳಿಯುವ ವೇಳೆಯಲ್ಲಿ ಕಣವು ಹೇಗೋ, ಹಾಗೆಯೇ ಬಾಬೆಲಿನ ಮಗಳು ಇದ್ದಾಳೆ; ಇನ್ನು ಸ್ವಲ್ಪ ಹೊತ್ತಾದ ಮೇಲೆ ಅದಕ್ಕೆ ಸುಗ್ಗೀಕಾಲ ಬರುವದು.

ERVKN
33. ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನ್ನುವನು: “ಬಾಬಿಲೋನಿನ ನಗರವು ಒಂದು ಕಣದಂತೆ ಇದೆ. ಸುಗ್ಗಿಕಾಲದಲ್ಲಿ ಜನರು ಕಾಳನ್ನು ಹೊಟ್ಟಿನಿಂದ ಬೇರ್ಪಡಿಸುವದಕ್ಕಾಗಿ ಅದನ್ನು ಬಡಿಯುತ್ತಾರೆ. ಬಾಬಿಲೋನಿನ ಸುಗ್ಗಿಕಾಲ (ವಿನಾಶ ಕಾಲ) ಹತ್ತಿರವಾಗುತ್ತಲಿದೆ.

IRVKN
33. ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ಪುರಿಯು ತುಳಿದು ತುಳಿದು ಸರಿಮಾಡುತ್ತಿರುವ ಕಣದಂತಿದೆ; ಸ್ವಲ್ಪ ಕಾಲವಾದ ಮೇಲೆ ಒಕ್ಕುವ ಸಮಯವು ಅದಕ್ಕೆ ಸಂಭವಿಸುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 64 Verses, Current Verse 33 of Total Verses 64
  • ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತುಳಿಯುವ ವೇಳೆಯಲ್ಲಿ ಕಣವು ಹೇಗೋ, ಹಾಗೆಯೇ ಬಾಬೆಲಿನ ಮಗಳು ಇದ್ದಾಳೆ; ಇನ್ನು ಸ್ವಲ್ಪ ಹೊತ್ತಾದ ಮೇಲೆ ಅದಕ್ಕೆ ಸುಗ್ಗೀಕಾಲ ಬರುವದು.
  • ERVKN

    ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನ್ನುವನು: “ಬಾಬಿಲೋನಿನ ನಗರವು ಒಂದು ಕಣದಂತೆ ಇದೆ. ಸುಗ್ಗಿಕಾಲದಲ್ಲಿ ಜನರು ಕಾಳನ್ನು ಹೊಟ್ಟಿನಿಂದ ಬೇರ್ಪಡಿಸುವದಕ್ಕಾಗಿ ಅದನ್ನು ಬಡಿಯುತ್ತಾರೆ. ಬಾಬಿಲೋನಿನ ಸುಗ್ಗಿಕಾಲ (ವಿನಾಶ ಕಾಲ) ಹತ್ತಿರವಾಗುತ್ತಲಿದೆ.
  • IRVKN

    ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ಪುರಿಯು ತುಳಿದು ತುಳಿದು ಸರಿಮಾಡುತ್ತಿರುವ ಕಣದಂತಿದೆ; ಸ್ವಲ್ಪ ಕಾಲವಾದ ಮೇಲೆ ಒಕ್ಕುವ ಸಮಯವು ಅದಕ್ಕೆ ಸಂಭವಿಸುವುದು.
Total 64 Verses, Current Verse 33 of Total Verses 64
×

Alert

×

kannada Letters Keypad References