ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
35. ನನಗೂ ನನ್ನ ಶರೀರಕ್ಕೂ ಮಾಡಿರುವ ಬಲಾತ್ಕಾರವು ಬಾಬೆಲಿನ ಮೇಲೆ ಇರಲಿ ಎಂದು ಚೀಯೋನಿನ ನಿವಾಸಿ ಹೇಳುವನು; ಕಸ್ದೀಯರ ನಿವಾಸಿಗಳ ಮೇಲೆ ನನ್ನ ರಕ್ತವು ಇರಲಿ ಎಂದು ಯೆರೂಸಲೇಮು ಹೇಳುವದು.

ERVKN
35. ನಮ್ಮನ್ನು ನೋಯಿಸಲು ಬಾಬಿಲೋನ್ ಭಯಂಕರ ಕೆಲಸವನ್ನು ಮಾಡಿತು. ಈಗ ಬಾಬಿಲೋನಿಗೂ ಅಂಥಾ ಸ್ಥಿತಿ ಬರಲೆಂದು ನನ್ನ ಆಶೆ.” ಚೀಯೋನ್ ನಿವಾಸಿಗಳು ಹೀಗೆಂದರು: “ಬಾಬಿಲೋನಿನ ಜನರು ನಮ್ಮ ಜನರನ್ನು ಕೊಲ್ಲುವ ಪಾಪವನ್ನು ಮಾಡಿದ್ದಾರೆ. ಈಗ ಅವರು ಮಾಡಿದ ದುಷ್ಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಲಾಗುತ್ತಿದೆ” ಎಂದು ಜೆರುಸಲೇಮ್ ನಗರ ಹೇಳುವುದು.

IRVKN
35. ನಮ್ಮ ಪ್ರಾಣವನ್ನು ಹಿಂಸಿಸಿದ ದೋಷ ಬಾಬಿಲೋನಿಗೆ ತಟ್ಟಲಿ’ ಎಂದು ಚೀಯೋನಿನವರು ಅನ್ನುತ್ತಾರೆ; ‘ನಮ್ಮ ರಕ್ತವನ್ನು ಸುರಿಸಿದ ಅಪರಾಧವು ಕಸ್ದೀಯರಿಗೆ ಬಡಿಯಲಿ’ ಎಂದು ಯೆರೂಸಲೇಮಿನವರು ಹೇಳುತ್ತಾರೆ.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 64 Verses, Current Verse 35 of Total Verses 64
  • ನನಗೂ ನನ್ನ ಶರೀರಕ್ಕೂ ಮಾಡಿರುವ ಬಲಾತ್ಕಾರವು ಬಾಬೆಲಿನ ಮೇಲೆ ಇರಲಿ ಎಂದು ಚೀಯೋನಿನ ನಿವಾಸಿ ಹೇಳುವನು; ಕಸ್ದೀಯರ ನಿವಾಸಿಗಳ ಮೇಲೆ ನನ್ನ ರಕ್ತವು ಇರಲಿ ಎಂದು ಯೆರೂಸಲೇಮು ಹೇಳುವದು.
  • ERVKN

    ನಮ್ಮನ್ನು ನೋಯಿಸಲು ಬಾಬಿಲೋನ್ ಭಯಂಕರ ಕೆಲಸವನ್ನು ಮಾಡಿತು. ಈಗ ಬಾಬಿಲೋನಿಗೂ ಅಂಥಾ ಸ್ಥಿತಿ ಬರಲೆಂದು ನನ್ನ ಆಶೆ.” ಚೀಯೋನ್ ನಿವಾಸಿಗಳು ಹೀಗೆಂದರು: “ಬಾಬಿಲೋನಿನ ಜನರು ನಮ್ಮ ಜನರನ್ನು ಕೊಲ್ಲುವ ಪಾಪವನ್ನು ಮಾಡಿದ್ದಾರೆ. ಈಗ ಅವರು ಮಾಡಿದ ದುಷ್ಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಲಾಗುತ್ತಿದೆ” ಎಂದು ಜೆರುಸಲೇಮ್ ನಗರ ಹೇಳುವುದು.
  • IRVKN

    ನಮ್ಮ ಪ್ರಾಣವನ್ನು ಹಿಂಸಿಸಿದ ದೋಷ ಬಾಬಿಲೋನಿಗೆ ತಟ್ಟಲಿ’ ಎಂದು ಚೀಯೋನಿನವರು ಅನ್ನುತ್ತಾರೆ; ‘ನಮ್ಮ ರಕ್ತವನ್ನು ಸುರಿಸಿದ ಅಪರಾಧವು ಕಸ್ದೀಯರಿಗೆ ಬಡಿಯಲಿ’ ಎಂದು ಯೆರೂಸಲೇಮಿನವರು ಹೇಳುತ್ತಾರೆ.”
Total 64 Verses, Current Verse 35 of Total Verses 64
×

Alert

×

kannada Letters Keypad References