ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
58. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನ ಅಗಲವಾದ ಗೋಡೆಗಳು ಸಂಪೂರ್ಣವಾಗಿ ಕೆಡವಲ್ಪ ಡುವವು; ಅವಳ ಎತ್ತರವಾದ ಬಾಗಲುಗಳು ಬೆಂಕಿ ಯಿಂದ ಸುಡಲ್ಪಡುವವು; ಜನರು ವ್ಯರ್ಥಕ್ಕಾಗಿಯೂ ಪ್ರಜೆಗಳು ಬೆಂಕಿಗಾಗಿಯೂ ಕಷ್ಟಪಟ್ಟು ಆಯಾಸ ಪಡುವರು.

ERVKN
58. ಸರ್ವಶಕ್ತನಾದ ಯೆಹೋವನು ಹೀಗೆನ್ನುವನು: “ಬಾಬಿಲೋನಿನ ಅಗಲವಾದ ಮತ್ತು ಸುಭದ್ರವಾದ ಗೋಡೆಯನ್ನು ಬೀಳಿಸಲಾಗುವುದು. ಅದರ ಎತ್ತರವಾದ ಬಾಗಿಲುಗಳನ್ನು ಸುಟ್ಟುಹಾಕಲಾಗುವುದು. ಬಾಬಿಲೋನಿನ ಜನರು ನಗರವನ್ನು ರಕ್ಷಿಸಲು ಬಹಳ ಕಷ್ಟಪಡುವರು. ಆದರೆ ಅದು ನಿಷ್ಪ್ರಯೋಜಕವಾಗುವುದು. ನಗರವನ್ನು ರಕ್ಷಿಸುವ ಪ್ರಯತ್ನದಲ್ಲಿ ಅವರು ತುಂಬಾ ಶ್ರಮವಹಿಸುವರು. ಆದರೆ ಅವರು ಕೇವಲ ಅಗಿಐಗೆ ಆಹುತಿಯಾಗುವರು.”

IRVKN
58. ಸೇನಾಧೀಶ್ವರನಾದ ಯೆಹೋವನು, “ಬಾಬೆಲಿನ ಗಾತ್ರವಾದ ಪೌಳಿಗೋಡೆಯು ಸಂಪೂರ್ಣವಾಗಿ ನೆಲಸಮವಾಗುವುದು. ಅದರ ಉನ್ನತದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವವು; ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥ, ಜನಗಳು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು” ಎಂದು ನುಡಿಯುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 64 Verses, Current Verse 58 of Total Verses 64
  • ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನ ಅಗಲವಾದ ಗೋಡೆಗಳು ಸಂಪೂರ್ಣವಾಗಿ ಕೆಡವಲ್ಪ ಡುವವು; ಅವಳ ಎತ್ತರವಾದ ಬಾಗಲುಗಳು ಬೆಂಕಿ ಯಿಂದ ಸುಡಲ್ಪಡುವವು; ಜನರು ವ್ಯರ್ಥಕ್ಕಾಗಿಯೂ ಪ್ರಜೆಗಳು ಬೆಂಕಿಗಾಗಿಯೂ ಕಷ್ಟಪಟ್ಟು ಆಯಾಸ ಪಡುವರು.
  • ERVKN

    ಸರ್ವಶಕ್ತನಾದ ಯೆಹೋವನು ಹೀಗೆನ್ನುವನು: “ಬಾಬಿಲೋನಿನ ಅಗಲವಾದ ಮತ್ತು ಸುಭದ್ರವಾದ ಗೋಡೆಯನ್ನು ಬೀಳಿಸಲಾಗುವುದು. ಅದರ ಎತ್ತರವಾದ ಬಾಗಿಲುಗಳನ್ನು ಸುಟ್ಟುಹಾಕಲಾಗುವುದು. ಬಾಬಿಲೋನಿನ ಜನರು ನಗರವನ್ನು ರಕ್ಷಿಸಲು ಬಹಳ ಕಷ್ಟಪಡುವರು. ಆದರೆ ಅದು ನಿಷ್ಪ್ರಯೋಜಕವಾಗುವುದು. ನಗರವನ್ನು ರಕ್ಷಿಸುವ ಪ್ರಯತ್ನದಲ್ಲಿ ಅವರು ತುಂಬಾ ಶ್ರಮವಹಿಸುವರು. ಆದರೆ ಅವರು ಕೇವಲ ಅಗಿಐಗೆ ಆಹುತಿಯಾಗುವರು.”
  • IRVKN

    ಸೇನಾಧೀಶ್ವರನಾದ ಯೆಹೋವನು, “ಬಾಬೆಲಿನ ಗಾತ್ರವಾದ ಪೌಳಿಗೋಡೆಯು ಸಂಪೂರ್ಣವಾಗಿ ನೆಲಸಮವಾಗುವುದು. ಅದರ ಉನ್ನತದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವವು; ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥ, ಜನಗಳು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು” ಎಂದು ನುಡಿಯುತ್ತಾನೆ.
Total 64 Verses, Current Verse 58 of Total Verses 64
×

Alert

×

kannada Letters Keypad References