KNV
64. ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು, ಅವರು ಆಯಾಸ ಪಡುವರು. ಇಲ್ಲಿಯ ತನಕ ಯೆರೆವಿಾಯನ ವಾಕ್ಯಗಳು.
ERVKN
64. ಆಮೇಲೆ ‘ಇದೇ ರೀತಿಯಲ್ಲಿ ಬಾಬಿಲೋನ್ ಕೂಡ ಮುಳುಗಿಹೋಗುವುದು. ಬಾಬಿಲೋನ್ ಎಂದಿಗೂ ಮೇಲಕ್ಕೆ ಏಳುವದಿಲ್ಲ. ಅಲ್ಲಿ ನಾನು ಬರಮಾಡುವ ಅನೇಕ ವಿಪತ್ತುಗಳಿಂದಾಗಿ ಬಾಬಿಲೋನ್ ಮುಳುಗಿಹೋಗುವುದು’ ” ಎಂದು ಹೇಳು. ಯೆರೆಮೀಯನ ಸಂದೇಶ ಇಲ್ಲಿಗೆ ಮುಗಿಯುತ್ತದೆ.
IRVKN
64. ಯೆಹೋವನು ಬಾಬಿಲೋನಿಗೆ ಬರಮಾಡುವ ವಿಪತ್ತಿನಿಂದ ಆ ಪಟ್ಟಣವೂ ಹೀಗೆಯೇ ಮುಳುಗುವುದು, ಮತ್ತೆ ಏಳದು” ಎಂದು ಹೇಳು ಎಂದನು. ಜನರು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು ಎಂಬ ಮಾತಿನವರೆಗೆ ಯೆರೆಮೀಯನ ಪ್ರವಾದನೆಯಾಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN