ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
7. ಆಗ ಪಟ್ಟಣವು ವಿಭಾಗವಾಯಿತು; ಯುದ್ಧಸ್ಥರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದ ಬಾಗಲಿನ ಮಾರ್ಗವಾಗಿ ರಾತ್ರಿಯಲ್ಲಿ ಪಟ್ಟಣವನ್ನು ಬಿಟ್ಟು ಹೊರಟು, ಬೈಲು ಸೀಮೆಯ ಮಾರ್ಗವಾಗಿ ಹೋದರು. ಆದರೆ ಕಸ್ದೀಯರು ಪಟ್ಟಣದ ಸುತ್ತಲೂ ಇದ್ದರು.

ERVKN
7. ಆ ದಿನ ಬಾಬಿಲೋನಿನ ಸೈನ್ಯವು ಜೆರುಸಲೇಮಿನಲ್ಲಿ ನುಗ್ಗಿತ್ತು. ಜೆರುಸಲೇಮಿನ ಸೈನಿಕರು ಓಡಿಹೋದರು. ಅವರು ರಾತ್ರಿಯ ಸಮಯದಲ್ಲಿ ಎರಡು ಗೋಡೆಗಳ ಮಧ್ಯದ ಬಾಗಿಲಿನಿಂದ ನಗರದಿಂದ ಓಡಿಹೋದರು. ಆ ಬಾಗಿಲು ರಾಜನ ಉದ್ಯಾನವನದ ಹತ್ತಿರ ಇತ್ತು. ಬಾಬಿಲೋನಿನ ಸೈನಿಕರು ಜೆರುಸಲೇಮ್ ನಗರವನ್ನು ಮುತ್ತಿದ್ದರೂ ಜೆರುಸಲೇಮಿನ ಸೈನಿಕರು, ಮರುಭೂಮಿಯ ಕಡೆಗೆ ಓಡಿಹೋದರು.

IRVKN
7. ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಎಲ್ಲಾ ಸೈನಿಕರು ಅದೇ ರಾತ್ರಿ ಅರಸನ ತೋಟದ ಬಳಿಯಲ್ಲಿರುವ ಬಾಗಿಲಿನ ಮೂಲಕ ಪಟ್ಟಣದೊಳಗಿಂದ ಹೊರಟು ಓಡಿ ಹೋದರು; ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು; ಅವರು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಪಲಾಯನ ಮಾಡಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 7 of Total Verses 34
  • ಆಗ ಪಟ್ಟಣವು ವಿಭಾಗವಾಯಿತು; ಯುದ್ಧಸ್ಥರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದ ಬಾಗಲಿನ ಮಾರ್ಗವಾಗಿ ರಾತ್ರಿಯಲ್ಲಿ ಪಟ್ಟಣವನ್ನು ಬಿಟ್ಟು ಹೊರಟು, ಬೈಲು ಸೀಮೆಯ ಮಾರ್ಗವಾಗಿ ಹೋದರು. ಆದರೆ ಕಸ್ದೀಯರು ಪಟ್ಟಣದ ಸುತ್ತಲೂ ಇದ್ದರು.
  • ERVKN

    ಆ ದಿನ ಬಾಬಿಲೋನಿನ ಸೈನ್ಯವು ಜೆರುಸಲೇಮಿನಲ್ಲಿ ನುಗ್ಗಿತ್ತು. ಜೆರುಸಲೇಮಿನ ಸೈನಿಕರು ಓಡಿಹೋದರು. ಅವರು ರಾತ್ರಿಯ ಸಮಯದಲ್ಲಿ ಎರಡು ಗೋಡೆಗಳ ಮಧ್ಯದ ಬಾಗಿಲಿನಿಂದ ನಗರದಿಂದ ಓಡಿಹೋದರು. ಆ ಬಾಗಿಲು ರಾಜನ ಉದ್ಯಾನವನದ ಹತ್ತಿರ ಇತ್ತು. ಬಾಬಿಲೋನಿನ ಸೈನಿಕರು ಜೆರುಸಲೇಮ್ ನಗರವನ್ನು ಮುತ್ತಿದ್ದರೂ ಜೆರುಸಲೇಮಿನ ಸೈನಿಕರು, ಮರುಭೂಮಿಯ ಕಡೆಗೆ ಓಡಿಹೋದರು.
  • IRVKN

    ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಎಲ್ಲಾ ಸೈನಿಕರು ಅದೇ ರಾತ್ರಿ ಅರಸನ ತೋಟದ ಬಳಿಯಲ್ಲಿರುವ ಬಾಗಿಲಿನ ಮೂಲಕ ಪಟ್ಟಣದೊಳಗಿಂದ ಹೊರಟು ಓಡಿ ಹೋದರು; ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು; ಅವರು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಪಲಾಯನ ಮಾಡಿದರು.
Total 34 Verses, Current Verse 7 of Total Verses 34
×

Alert

×

kannada Letters Keypad References