ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
11. ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಕರ್ತನು ಅನ್ನುತ್ತಾನೆ.

ERVKN
11. ಈ ಪವಿತ್ರ ಆಲಯವನ್ನು ನನ್ನ ಹೆಸರಿನಿಂದ ಕರೆಯಲಾಗಿದೆ. ಈ ಆಲಯವು ನಿಮ್ಮ ದೃಷ್ಟಿಯಲ್ಲಿ ಕೇವಲ ಕಳ್ಳರು ಅಡಗುವ ಸ್ಥಳವಾಯಿತೇ? ನಾನು ನಿಮ್ಮ ವ್ಯವಹಾರವನ್ನೇಲ್ಲ ನೋಡುತ್ತಿದ್ದೇನೆ’ ” ಎಂಬುದು ಯೆಹೋವನಾದ ನನ್ನ ನುಡಿ.

IRVKN
11. ನನ್ನ ಹೆಸರುಗೊಂಡಿರುವ ಈ ಆಲಯವು ನಿಮ್ಮ ದೃಷ್ಟಿಯಲ್ಲಿ ಕಳ್ಳರ ಗವಿಯಾಯಿತೋ? ಆಹಾ, ನಾನೇ, ನಾನೇ ಇದನ್ನೆಲ್ಲಾ ನೋಡಿದ್ದೇನೆ” ಎಂಬುದು ಯೆಹೋವನಾದ ನನ್ನ ನುಡಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 11 of Total Verses 34
  • ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಕರ್ತನು ಅನ್ನುತ್ತಾನೆ.
  • ERVKN

    ಈ ಪವಿತ್ರ ಆಲಯವನ್ನು ನನ್ನ ಹೆಸರಿನಿಂದ ಕರೆಯಲಾಗಿದೆ. ಈ ಆಲಯವು ನಿಮ್ಮ ದೃಷ್ಟಿಯಲ್ಲಿ ಕೇವಲ ಕಳ್ಳರು ಅಡಗುವ ಸ್ಥಳವಾಯಿತೇ? ನಾನು ನಿಮ್ಮ ವ್ಯವಹಾರವನ್ನೇಲ್ಲ ನೋಡುತ್ತಿದ್ದೇನೆ’ ” ಎಂಬುದು ಯೆಹೋವನಾದ ನನ್ನ ನುಡಿ.
  • IRVKN

    ನನ್ನ ಹೆಸರುಗೊಂಡಿರುವ ಈ ಆಲಯವು ನಿಮ್ಮ ದೃಷ್ಟಿಯಲ್ಲಿ ಕಳ್ಳರ ಗವಿಯಾಯಿತೋ? ಆಹಾ, ನಾನೇ, ನಾನೇ ಇದನ್ನೆಲ್ಲಾ ನೋಡಿದ್ದೇನೆ” ಎಂಬುದು ಯೆಹೋವನಾದ ನನ್ನ ನುಡಿ.
Total 34 Verses, Current Verse 11 of Total Verses 34
×

Alert

×

kannada Letters Keypad References