KNV
14. ಆದಕಾರಣ ನನ್ನ ಹೆಸರಿನಿಂದ ಕರೆ ಯಲ್ಪಟ್ಟಂಥ ನೀವು ನಂಬಿಕೊಂಡಿರುವಂಥ ಈ ಆಲಯಕ್ಕೂ ನಾನು ನಿಮಗೂ ನಿಮ್ಮ ಪಿತೃಗಳಿಗೂ ಕೊಟ್ಟ ಸ್ಥಳಕ್ಕೂ ಶಿಲೋವಿಗೆ ಮಾಡಿದ ಹಾಗೆ ಮಾಡುವೆನು.
ERVKN
14. ಆದ್ದರಿಂದ ನನ್ನ ಹೆಸರನ್ನು ಹೊಂದಿರುವ ಆಲಯವನ್ನೂ ನೀವು ನಂಬಿರುವ ಆಲಯವನ್ನೂ ನಿಮ್ಮ ಪೂರ್ವಿಕರಿಗೆ ನಾನು ಕೊಟ್ಟಿರುವ ಸ್ಥಳವನ್ನೂ ನಾನು ಶೀಲೋವಿಗೆ ಮಾಡಿದಂತೆ ಮಾಡುವೆನು.
IRVKN
14. ಆದಕಾರಣ ನನ್ನ ನಾಮಕ್ಕೆ ನೆಲೆಯಾದ ನಿಮ್ಮ ಭರವಸೆಗೆ ಆಧಾರವಾದ ಆಲಯಕ್ಕೂ, ನಾನು ನಿಮಗೂ ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ಸ್ಥಳಕ್ಕೂ ಶೀಲೋವಿಗೆ ತಂದ ಗತಿಯನ್ನೇ ಈಗ ತರುವೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN