ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
20. ಆದದರಿಂದ ಕರ್ತ ನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಈ ಸ್ಥಳದ ಮೇಲೆಯೂ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹೊಲದ ಮರಗಳ ಮೇಲೆಯೂ ಭೂಮಿಯ ಫಲದ ಮೇಲೆಯೂ ನನ್ನ ಕೋಪವೂ ಮತ್ತು ಉಗ್ರತೆಯೂ ಹೊಯ್ಯಲ್ಪಡುವದು; ಅದು ಉರಿಯುವದು ಆರಿಹೋಗುವದಿಲ್ಲ.

ERVKN
20. ಯೆಹೋವನು ಹೀಗೆಂದನು: “ನಾನು ಈ ಸ್ಥಳಕ್ಕೆ ವಿರೋಧವಾಗಿ ನನ್ನ ಕೋಪವನ್ನು ತೋರಿಸುವೆನು. ನಾನು ಜನರನ್ನೂ ಪ್ರಾಣಿಗಳನ್ನೂ ದಂಡಿಸುವೆನು. ಕಾಡಿನ ಮರಗಳನ್ನೂ ಹೊಲದ ಬೆಳೆಗಳನ್ನೂ ದಂಡಿಸುವೆನು. ನನ್ನ ಕೋಪವು ಉರಿಯುವ ಬೆಂಕಿಯಂತಿರುವದು; ಅದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ.”

IRVKN
20. ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ, “ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವುದು; ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಕಾಡುಮರಗಳ ಮೇಲೆಯೂ, ಭೂಮಿಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಅದು ಆರದೆ ದಹಿಸುವುದು.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 20 of Total Verses 34
  • ಆದದರಿಂದ ಕರ್ತ ನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಈ ಸ್ಥಳದ ಮೇಲೆಯೂ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹೊಲದ ಮರಗಳ ಮೇಲೆಯೂ ಭೂಮಿಯ ಫಲದ ಮೇಲೆಯೂ ನನ್ನ ಕೋಪವೂ ಮತ್ತು ಉಗ್ರತೆಯೂ ಹೊಯ್ಯಲ್ಪಡುವದು; ಅದು ಉರಿಯುವದು ಆರಿಹೋಗುವದಿಲ್ಲ.
  • ERVKN

    ಯೆಹೋವನು ಹೀಗೆಂದನು: “ನಾನು ಈ ಸ್ಥಳಕ್ಕೆ ವಿರೋಧವಾಗಿ ನನ್ನ ಕೋಪವನ್ನು ತೋರಿಸುವೆನು. ನಾನು ಜನರನ್ನೂ ಪ್ರಾಣಿಗಳನ್ನೂ ದಂಡಿಸುವೆನು. ಕಾಡಿನ ಮರಗಳನ್ನೂ ಹೊಲದ ಬೆಳೆಗಳನ್ನೂ ದಂಡಿಸುವೆನು. ನನ್ನ ಕೋಪವು ಉರಿಯುವ ಬೆಂಕಿಯಂತಿರುವದು; ಅದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ.”
  • IRVKN

    ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ, “ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವುದು; ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಕಾಡುಮರಗಳ ಮೇಲೆಯೂ, ಭೂಮಿಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಅದು ಆರದೆ ದಹಿಸುವುದು.”
Total 34 Verses, Current Verse 20 of Total Verses 34
×

Alert

×

kannada Letters Keypad References