ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
28. ಹಾಗಾದರೆ ನೀನು ಅವರಿಗೆ--ತನ್ನ ದೇವರಾದ ಕರ್ತನ ಸ್ವರಕ್ಕೆ ವಿಧೇಯವಾಗದಂಥ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸ ದಂಥ ಜನಾಂಗವಾಗಿದೆ; ಸತ್ಯವು ನಾಶವಾಯಿತು, ಅದು ಅವರ ಬಾಯಿಯೊಳಗಿಂದ ಕಡಿದುಹಾಕಲ್ಪಟ್ಟಿದೆ.

ERVKN
28. ಆದ್ದರಿಂದ ನೀನು ಅವರಿಗೆ ಹೀಗೆ ಹೇಳಬೇಕು: ತಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸದ ಜನಾಂಗವಿದು. ಈ ಜನರು ದೇವರ ಧರ್ಮೋಪದೇಶವನ್ನು ಕೇಳಲಿಲ್ಲ. ಈ ಜನರಿಗೆ ನಿಜವಾದ ಧರ್ಮೋಪದೇಶ ಗೊತ್ತಿಲ್ಲ.

IRVKN
28. ಆದಕಾರಣ ನೀನು ಅವರಿಗೆ, ತಮ್ಮ ದೇವರಾದ ಯೆಹೋವನ ಧ್ವನಿಗೆ ಕಿವಿಗೊಡದೆ, ಶಿಕ್ಷಿತರಾಗದೆ ಇರುವ ಜನಾಂಗ ಇದುವೇ, ಸತ್ಯವು ಅವರ ಬಾಯಿಂದ ನಿರ್ಮೂಲವಾಗಿ ಅಳಿದುಹೋಗಿದೆ” ಎಂದು ಹೇಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 28 of Total Verses 34
  • ಹಾಗಾದರೆ ನೀನು ಅವರಿಗೆ--ತನ್ನ ದೇವರಾದ ಕರ್ತನ ಸ್ವರಕ್ಕೆ ವಿಧೇಯವಾಗದಂಥ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸ ದಂಥ ಜನಾಂಗವಾಗಿದೆ; ಸತ್ಯವು ನಾಶವಾಯಿತು, ಅದು ಅವರ ಬಾಯಿಯೊಳಗಿಂದ ಕಡಿದುಹಾಕಲ್ಪಟ್ಟಿದೆ.
  • ERVKN

    ಆದ್ದರಿಂದ ನೀನು ಅವರಿಗೆ ಹೀಗೆ ಹೇಳಬೇಕು: ತಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸದ ಜನಾಂಗವಿದು. ಈ ಜನರು ದೇವರ ಧರ್ಮೋಪದೇಶವನ್ನು ಕೇಳಲಿಲ್ಲ. ಈ ಜನರಿಗೆ ನಿಜವಾದ ಧರ್ಮೋಪದೇಶ ಗೊತ್ತಿಲ್ಲ.
  • IRVKN

    ಆದಕಾರಣ ನೀನು ಅವರಿಗೆ, ತಮ್ಮ ದೇವರಾದ ಯೆಹೋವನ ಧ್ವನಿಗೆ ಕಿವಿಗೊಡದೆ, ಶಿಕ್ಷಿತರಾಗದೆ ಇರುವ ಜನಾಂಗ ಇದುವೇ, ಸತ್ಯವು ಅವರ ಬಾಯಿಂದ ನಿರ್ಮೂಲವಾಗಿ ಅಳಿದುಹೋಗಿದೆ” ಎಂದು ಹೇಳು.
Total 34 Verses, Current Verse 28 of Total Verses 34
×

Alert

×

kannada Letters Keypad References