ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
31. ಹಿನ್ನೋಮನ ಮಗನ ತಗ್ಗಿನಲ್ಲಿರುವ ತೋಫೆತಿನ ಉನ್ನತ ಸ್ಥಳಗಳನ್ನು ತಮ್ಮ ಕುಮಾರ ಕುಮಾರ್ತೆಯರನ್ನು ಬೆಂಕಿಯಲ್ಲಿ ಸುಡುವದಕ್ಕೆ ಕಟ್ಟಿದ್ದಾರೆ; ಇದನ್ನು ನಾನು ಆಜ್ಞಾಪಿಸಲಿಲ್ಲ, ಇಲ್ಲವೆ ಅದು ನನ್ನ ಮನಸ್ಸಿನಲ್ಲಿ ಬರಲಿಲ್ಲ.

ERVKN
31. ಯೆಹೂದದ ಜನರು ಬೆನ್‌ಹಿನ್ನೊಮ್ ತಗ್ಗಿನಲ್ಲಿ ತೋಫೆತೆಂಬ ಪೂಜಾಸ್ಥಳವನ್ನು ಕಟ್ಟಿದ್ದಾರೆ. ಆ ಸ್ಥಳಗಳಲ್ಲಿ ಜನರು ತಮ್ಮ ಗಂಡು ಮತ್ತು ಹೆಣ್ಣುಮಕ್ಕಳನ್ನು ಕೊಂದು ಯಜ್ಞದ ಆಹುತಿಯೆಂದು ಅವರನ್ನು ಸುಡುತ್ತಾರೆ. ನೀವು ಹೀಗೆ ಮಾಡಬೇಕೆಂದು ನಾನೆಂದೂ ಹೇಳಿಲ್ಲ. ಇಂಥ ವಿಚಾರಗಳು ನನ್ನ ಮನಸ್ಸಿನಲ್ಲಿಯೂ ಬಂದಿಲ್ಲ.

IRVKN
31. ಅವರು ಗಂಡು ಮತ್ತು ಹೆಣ್ಣು ಮಕ್ಕಳನ್ನು ಆಹುತಿಕೊಡುವುದಕ್ಕೆ ಬೆನ್ ಹಿನ್ನೋಮ್ ತಗ್ಗಿನಲ್ಲಿನ ‘ತೋಫೆತ್’ ಎಂಬ ಪೂಜಾಸ್ಥಳವನ್ನು ಕಟ್ಟಿದ್ದಾರೆ. ನಾನು ಆ ಸಂಸ್ಕಾರವನ್ನು ವಿಧಿಸಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 31 of Total Verses 34
  • ಹಿನ್ನೋಮನ ಮಗನ ತಗ್ಗಿನಲ್ಲಿರುವ ತೋಫೆತಿನ ಉನ್ನತ ಸ್ಥಳಗಳನ್ನು ತಮ್ಮ ಕುಮಾರ ಕುಮಾರ್ತೆಯರನ್ನು ಬೆಂಕಿಯಲ್ಲಿ ಸುಡುವದಕ್ಕೆ ಕಟ್ಟಿದ್ದಾರೆ; ಇದನ್ನು ನಾನು ಆಜ್ಞಾಪಿಸಲಿಲ್ಲ, ಇಲ್ಲವೆ ಅದು ನನ್ನ ಮನಸ್ಸಿನಲ್ಲಿ ಬರಲಿಲ್ಲ.
  • ERVKN

    ಯೆಹೂದದ ಜನರು ಬೆನ್‌ಹಿನ್ನೊಮ್ ತಗ್ಗಿನಲ್ಲಿ ತೋಫೆತೆಂಬ ಪೂಜಾಸ್ಥಳವನ್ನು ಕಟ್ಟಿದ್ದಾರೆ. ಆ ಸ್ಥಳಗಳಲ್ಲಿ ಜನರು ತಮ್ಮ ಗಂಡು ಮತ್ತು ಹೆಣ್ಣುಮಕ್ಕಳನ್ನು ಕೊಂದು ಯಜ್ಞದ ಆಹುತಿಯೆಂದು ಅವರನ್ನು ಸುಡುತ್ತಾರೆ. ನೀವು ಹೀಗೆ ಮಾಡಬೇಕೆಂದು ನಾನೆಂದೂ ಹೇಳಿಲ್ಲ. ಇಂಥ ವಿಚಾರಗಳು ನನ್ನ ಮನಸ್ಸಿನಲ್ಲಿಯೂ ಬಂದಿಲ್ಲ.
  • IRVKN

    ಅವರು ಗಂಡು ಮತ್ತು ಹೆಣ್ಣು ಮಕ್ಕಳನ್ನು ಆಹುತಿಕೊಡುವುದಕ್ಕೆ ಬೆನ್ ಹಿನ್ನೋಮ್ ತಗ್ಗಿನಲ್ಲಿನ ‘ತೋಫೆತ್’ ಎಂಬ ಪೂಜಾಸ್ಥಳವನ್ನು ಕಟ್ಟಿದ್ದಾರೆ. ನಾನು ಆ ಸಂಸ್ಕಾರವನ್ನು ವಿಧಿಸಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ.
Total 34 Verses, Current Verse 31 of Total Verses 34
×

Alert

×

kannada Letters Keypad References