KNV
33. ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗ ಗಳಿಗೂ ಆಹಾರವಾಗುವವು; ಯಾರೂ ಅವುಗಳನ್ನು ಬೆದರಿಸುವದಿಲ್ಲ.
ERVKN
33. ಆಗ ಸತ್ತವರ ದೇಹಗಳು ಭೂಮಿಯ ಮೇಲೆ ಬಿದ್ದಿರುತ್ತವೆ; ಅವು ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೂ ಕಾಡುಪ್ರಾಣಿಗಳಿಗೂ ಆಹಾರವಾಗುತ್ತವೆ. ಆ ಪಕ್ಷಿಗಳನ್ನು ಮತ್ತು ಪ್ರಾಣಿಗಳನ್ನು ಓಡಿಸುವದಕ್ಕೆ ಒಬ್ಬನಾದರೂ ಜೀವಂತವಾಗಿರುವುದಿಲ್ಲ.
IRVKN
33. ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಹಾಗು ಭೂಜಂತುಗಳಿಗೂ ಆಹಾರವಾಗುವವು; ಅವುಗಳನ್ನು ಬೆದರಿಸುವವರು ಯಾರೂ ಇರುವುದಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN