ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
25. ಮನೇಯಜಮಾನನು ಒಂದು ಸಾರಿ ಎದ್ದು ಬಾಗಲನ್ನು ಮುಚ್ಚಿಕೊಂಡರೆ ನೀವು ಹೊರಗೆ ನಿಂತು ಕೊಂಡು ಬಾಗಲನ್ನು ತಟ್ಟುತ್ತಾ--ಕರ್ತನೇ, ಕರ್ತನೇ, ನಮಗಾಗಿ ತೆರೆ ಎಂದು ಹೇಳುವದಕ್ಕೆ ಆರಂಭಿಸಿದಾಗ ಆತನು ನಿಮಗೆ ಪ್ರತ್ಯುತ್ತರವಾಗಿ--ನೀವು ಎಲ್ಲಿಯ ವರೋ ನಾನರಿಯೆ ಎಂದು ಹೇಳುವನು.

ERVKN
25. ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಬೇಕಷ್ಟೇ, ಆದರೂ ಅವನು ತೆರೆಯುವುದಿಲ್ಲ. ؅ಸ್ವಾಮೀ, ನಮಗೆ ಬಾಗಿಲು ತೆರೆ!؆ ಎಂದು ನೀವು ಕೇಳುವಿರಿ. ಅವನು ನಿಮಗೆ, ؅ನೀವು ಯಾರೋ ನನಗೆ ತಿಳಿಯದು. ನೀವು ಎಲ್ಲಿಯವರು?؆ ಎಂದು ಉತ್ತರಿಸುವನು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 25 of Total Verses 35
  • ಮನೇಯಜಮಾನನು ಒಂದು ಸಾರಿ ಎದ್ದು ಬಾಗಲನ್ನು ಮುಚ್ಚಿಕೊಂಡರೆ ನೀವು ಹೊರಗೆ ನಿಂತು ಕೊಂಡು ಬಾಗಲನ್ನು ತಟ್ಟುತ್ತಾ--ಕರ್ತನೇ, ಕರ್ತನೇ, ನಮಗಾಗಿ ತೆರೆ ಎಂದು ಹೇಳುವದಕ್ಕೆ ಆರಂಭಿಸಿದಾಗ ಆತನು ನಿಮಗೆ ಪ್ರತ್ಯುತ್ತರವಾಗಿ--ನೀವು ಎಲ್ಲಿಯ ವರೋ ನಾನರಿಯೆ ಎಂದು ಹೇಳುವನು.
  • ERVKN

    ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಬೇಕಷ್ಟೇ, ಆದರೂ ಅವನು ತೆರೆಯುವುದಿಲ್ಲ. ؅ಸ್ವಾಮೀ, ನಮಗೆ ಬಾಗಿಲು ತೆರೆ!؆ ಎಂದು ನೀವು ಕೇಳುವಿರಿ. ಅವನು ನಿಮಗೆ, ؅ನೀವು ಯಾರೋ ನನಗೆ ತಿಳಿಯದು. ನೀವು ಎಲ್ಲಿಯವರು?؆ ಎಂದು ಉತ್ತರಿಸುವನು.
Total 35 Verses, Current Verse 25 of Total Verses 35
×

Alert

×

kannada Letters Keypad References