KNV
37. ಮೋಶೆಯು ಸಹ ಪೊದೆಯ ಹತ್ತಿರ ಕರ್ತನು ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಎಂದು ಕರೆದಾಗ ಸತ್ತವರು ಎಬ್ಬಿಸಲ್ಪಡು ತ್ತಾರೆಂಬದನ್ನು ವ್ಯಕ್ತಪಡಿಸಿದನು.
ERVKN
37. ಸತ್ತವರು ಪುನರುತ್ಥಾನ ಹೊಂದುವುದನ್ನು ಮೋಶೆಯು ಸ್ಪಷ್ಟವಾಗಿ ತೋರಿಸಿದ್ದಾನೆ. ಉರಿಯುವ ಪೊದೆಯ [§ಉರಿಯುವ ಪೊದೆ ನೋಡಿರಿ: ವಿಮೋಚನ. 3:1-12.] ಕುರಿತು ಮೋಶೆ ಬರೆಯುವಾಗ ‘ಪ್ರಭುವಾದ ದೇವರೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿದ್ದಾನೆ.
IRVKN
37. ಸತ್ತವರು ಬದುಕಿ ಏಳುತ್ತಾರೆಂಬುದನ್ನು ಮೋಶೆಯೂ ಸೂಚಿಸಿದ್ದಾನೆ. ಅವನು ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿ [* ವಿಮೋ 3:6 ] ಕರ್ತನನ್ನು ‘ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು’ ಎಂದು ಹೇಳಿದ್ದಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN