ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
56. ಆದರೆ ಒಬ್ಬ ಹುಡುಗಿಯು ಬೆಂಕಿಯ ಬಳಿಯಲ್ಲಿ ಕೂತುಕೊಂಡಿದ್ದ ಪೇತ್ರನನ್ನು ದೃಷ್ಟಿಸಿ ನೋಡಿ--ಈ ಮನುಷ್ಯನು ಸಹ ಆತನೊಂದಿಗೆ ಇದ್ದ ವನು ಅಂದಳು.

ERVKN
56. ಪೇತ್ರನು ಅಲ್ಲಿ ಕುಳಿತಿರುವುದನ್ನು ಒಬ್ಬ ಸೇವಕಿ ನೋಡಿದಳು. ಬೆಂಕಿಯ ಬೆಳಕಿನಿಂದ ಆಕೆಯು ಪೇತ್ರನನ್ನು ಗುರುತಿಸಿದಳು. ಅವಳು ಪೇತ್ರನ ಮುಖವನ್ನೇ ಲಕ್ಷ್ಯವಿಟ್ಟು ನೋಡಿ, “ಈ ಮನುಷ್ಯನು ಆತನ (ಯೇಸು) ಸಂಗಡ ಇದ್ದವನು” ಅಂದಳು.

IRVKN
56. ಅವನು ಬೆಳಕಿಗೆ ಮುಖವಾಗಿ ಕುಳಿತಿರುವಾಗ ಒಬ್ಬ ದಾಸಿಯು ಅವನನ್ನು ಕಂಡು, ಅವನನ್ನು ದೃಷ್ಟಿಸಿ ನೋಡಿ, “ಇವನು ಸಹ ಅವನ ಸಂಗಡ ಇದ್ದವನು” ಅಂದಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 71 Verses, Current Verse 56 of Total Verses 71
  • ಆದರೆ ಒಬ್ಬ ಹುಡುಗಿಯು ಬೆಂಕಿಯ ಬಳಿಯಲ್ಲಿ ಕೂತುಕೊಂಡಿದ್ದ ಪೇತ್ರನನ್ನು ದೃಷ್ಟಿಸಿ ನೋಡಿ--ಈ ಮನುಷ್ಯನು ಸಹ ಆತನೊಂದಿಗೆ ಇದ್ದ ವನು ಅಂದಳು.
  • ERVKN

    ಪೇತ್ರನು ಅಲ್ಲಿ ಕುಳಿತಿರುವುದನ್ನು ಒಬ್ಬ ಸೇವಕಿ ನೋಡಿದಳು. ಬೆಂಕಿಯ ಬೆಳಕಿನಿಂದ ಆಕೆಯು ಪೇತ್ರನನ್ನು ಗುರುತಿಸಿದಳು. ಅವಳು ಪೇತ್ರನ ಮುಖವನ್ನೇ ಲಕ್ಷ್ಯವಿಟ್ಟು ನೋಡಿ, “ಈ ಮನುಷ್ಯನು ಆತನ (ಯೇಸು) ಸಂಗಡ ಇದ್ದವನು” ಅಂದಳು.
  • IRVKN

    ಅವನು ಬೆಳಕಿಗೆ ಮುಖವಾಗಿ ಕುಳಿತಿರುವಾಗ ಒಬ್ಬ ದಾಸಿಯು ಅವನನ್ನು ಕಂಡು, ಅವನನ್ನು ದೃಷ್ಟಿಸಿ ನೋಡಿ, “ಇವನು ಸಹ ಅವನ ಸಂಗಡ ಇದ್ದವನು” ಅಂದಳು.
Total 71 Verses, Current Verse 56 of Total Verses 71
×

Alert

×

kannada Letters Keypad References