KNV
27. ಮೋಶೆಯ ಮತ್ತು ಎಲ್ಲಾ ಪ್ರವಾದಿ ಗಳಿಂದ ಆರಂಭಿಸಿ ಸಮಸ್ತ ಬರಹಗಳಲ್ಲಿ ತನ್ನ ವಿಷಯವಾದವುಗಳನ್ನು ಅವರಿಗೆ ವಿವರಿಸಿದನು.
ERVKN
27. ಬಳಿಕ ಯೇಸು ತನ್ನ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆದಿರುವ ಪ್ರತಿಯೊಂದನ್ನೂ ವಿವರಿಸತೊಡಗಿದನು. ಯೇಸುವು ಮೋಶೆಯ ಗ್ರಂಥಗಳಿಂದ ಪ್ರಾರಂಭಿಸಿ ಪ್ರವಾದಿಗಳು ತನ್ನ ಬಗ್ಗೆ ಹೇಳಿದ ವಿಷಯಗಳ ಕುರಿತು ವಿವರಿಸಿದನು.
IRVKN
27. ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN