KNV
29. ಆದರೆ ಅವರು ಆತನಿಗೆ--ನಮ್ಮೊಂದಿಗೆ ಇರು; ಯಾಕಂದರೆ ಈಗ ಸಾಯಂಕಾಲ ವಾಗುತ್ತಾ ಇದೆ ಮತ್ತು ಹಗಲು ಬಹಳ ಮಟ್ಟಿಗೆ ಕಳೆಯಿತು ಎಂದು ಹೇಳಿ ಆತನನ್ನು ಬಲವಂತ ಮಾಡಿ ದರು. ಆಗ ಆತನು ಅವರೊಂದಿಗೆ ಇರುವದಕ್ಕಾಗಿ ಹೋದನು.
ERVKN
29. ಆದರೆ ಅವರು ಆತನಿಗೆ, “ಈಗ ಹೊತ್ತಾಯಿತು, ರಾತ್ರಿಯಾಗುತ್ತಾ ಬಂದಿದೆ. ನಮ್ಮೊಂದಿಗೆ ಇರು” ಎಂದು ಬೇಡಿಕೊಂಡರು. ಆದ್ದರಿಂದ ಆತನು ಅವರೊಂದಿಗಿರಲು ಊರೊಳಗೆ ಹೋದನು.
IRVKN
29. ಆದರೆ ಅವರು, “ನಮ್ಮ ಸಂಗಡ ಇರು. ಸಂಜೆಯಾಯಿತು, ಹೊತ್ತು ಇಳಿಯುತ್ತಾ ಬಂದಿತು” ಎಂದು ಆತನಿಗೆ ಹೇಳಿ ಬಲವಂತ ಮಾಡಲು, ಆತನು ಅವರ ಕೂಡ ಇರುವುದಕ್ಕೆ ಹೋದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN