KNV
36. ಅವರು ಹೀಗೆ ಮಾತನಾಡುತ್ತಿರುವಾಗ ಯೇಸು ತಾನೇ ಅವರ ಮಧ್ಯದಲ್ಲಿ ನಿಂತು ಅವರಿಗೆ--ನಿಮಗೆ ಸಮಾಧಾನವಾಗಲಿ ಅಂದನು.
ERVKN
36. ಅವರಿಬ್ಬರೂ ಈ ಸಂಗತಿಗಳನ್ನು ಹೇಳುತ್ತಿದ್ದಾಗ, ಯೇಸುವು ಶಿಷ್ಯರ ಗುಂಪಿನ ಮಧ್ಯದಲ್ಲಿ ನಿಂತುಕೊಂಡು ಅವರಿಗೆ, “ನಿಮಗೆ ಶಾಂತಿಯಾಗಲಿ” ಅಂದನು.
IRVKN
36. ಅವರು ಈ ಸಂಗತಿಗಳನ್ನು ಕುರಿತು ಮಾತನಾಡುತ್ತಿರುವಾಗ ಯೇಸುವೇ ಅವರ ನಡುವೆ ನಿಂತು, “ನಿಮಗೆ ಸಮಾಧಾನವಾಗಲಿ” ಎಂದು ಅವರಿಗೆ ಹೇಳಿದನು [* “ನಿಮಗೆ ಸಮಾಧಾನವಾಗಲಿ” ಕೆಲವು ಪ್ರತಿಗಳಲ್ಲಿ ಈ ಮೇಲಿನ ಭಾಗ ಇಲ್ಲ.] .
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN