ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
14. ಅದರಂತೆಯೇ ಸೈನಿ ಕರು--ನಾವೇನು ಮಾಡತಕ್ಕದ್ದು ಎಂದು ಕೇಳಿದ್ದಕ್ಕೆ ಅವನು ಅವರಿಗೆ--ಯಾರನ್ನೂ ಹಿಂಸಿಸಬೇಡಿರಿ; ಇಲ್ಲವೆ ಯಾರ ಮೇಲೆಯೂ ಸುಳ್ಳಾಗಿ ದೂರು ಹೇಳಬೇಡಿರಿ; ನಿಮ್ಮ ಸಂಬಳದಲ್ಲಿ ತೃಪ್ತರಾಗಿರ್ರಿ ಎಂದು ಹೇಳಿದನು.

ERVKN
14. ಸೈನಿಕರು ಯೋಹಾನನಿಗೆ, “ನಾವೇನು ಮಾಡಬೇಕು?” ಎಂದು ಕೇಳಿದರು. ಯೋಹಾನನು ಅವರಿಗೆ, “ಲಂಚ ತೆಗೆದುಕೊಳ್ಳಬೇಡಿ, ಸುಳ್ಳುದೂರು ಹೇಳಬೇಡಿರಿ. ನಿಮಗೆ ಸಿಕ್ಕುವ ಸಂಬಳದಲ್ಲಿ ಸಂತೋಷವಾಗಿರಿ” ಎಂದು ಹೇಳಿದನು.

IRVKN
14. ಸಿಪಾಯಿಗಳು ಸಹ ಬಂದು, “ನಾವು ಏನು ಮಾಡಬೇಕು” ಎಂದು ಆತನನ್ನು ಕೇಳಿದಾಗ ಆತನು ಅವರಿಗೆ, “ಯಾರನ್ನಾದರೂ ಬೆದರಿಸಿ ದುಡ್ಡು ಕಸಿದುಕೊಳ್ಳಬೇಡಿರಿ; ಯಾರ ಮೇಲೆಯೂ ಸುಳ್ಳುದೂರು ಹೇಳಬೇಡಿರಿ. ನಿಮ್ಮ ಸಂಬಳದಲ್ಲಿ ತೃಪ್ತರಾಗಿರಿ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 14 of Total Verses 38
  • ಅದರಂತೆಯೇ ಸೈನಿ ಕರು--ನಾವೇನು ಮಾಡತಕ್ಕದ್ದು ಎಂದು ಕೇಳಿದ್ದಕ್ಕೆ ಅವನು ಅವರಿಗೆ--ಯಾರನ್ನೂ ಹಿಂಸಿಸಬೇಡಿರಿ; ಇಲ್ಲವೆ ಯಾರ ಮೇಲೆಯೂ ಸುಳ್ಳಾಗಿ ದೂರು ಹೇಳಬೇಡಿರಿ; ನಿಮ್ಮ ಸಂಬಳದಲ್ಲಿ ತೃಪ್ತರಾಗಿರ್ರಿ ಎಂದು ಹೇಳಿದನು.
  • ERVKN

    ಸೈನಿಕರು ಯೋಹಾನನಿಗೆ, “ನಾವೇನು ಮಾಡಬೇಕು?” ಎಂದು ಕೇಳಿದರು. ಯೋಹಾನನು ಅವರಿಗೆ, “ಲಂಚ ತೆಗೆದುಕೊಳ್ಳಬೇಡಿ, ಸುಳ್ಳುದೂರು ಹೇಳಬೇಡಿರಿ. ನಿಮಗೆ ಸಿಕ್ಕುವ ಸಂಬಳದಲ್ಲಿ ಸಂತೋಷವಾಗಿರಿ” ಎಂದು ಹೇಳಿದನು.
  • IRVKN

    ಸಿಪಾಯಿಗಳು ಸಹ ಬಂದು, “ನಾವು ಏನು ಮಾಡಬೇಕು” ಎಂದು ಆತನನ್ನು ಕೇಳಿದಾಗ ಆತನು ಅವರಿಗೆ, “ಯಾರನ್ನಾದರೂ ಬೆದರಿಸಿ ದುಡ್ಡು ಕಸಿದುಕೊಳ್ಳಬೇಡಿರಿ; ಯಾರ ಮೇಲೆಯೂ ಸುಳ್ಳುದೂರು ಹೇಳಬೇಡಿರಿ. ನಿಮ್ಮ ಸಂಬಳದಲ್ಲಿ ತೃಪ್ತರಾಗಿರಿ” ಎಂದು ಹೇಳಿದನು.
Total 38 Verses, Current Verse 14 of Total Verses 38
×

Alert

×

kannada Letters Keypad References