ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
25. ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಎಲೀಯನ ದಿವಸಗಳಲ್ಲಿ ಮೂರು ವರುಷ ಆರು ತಿಂಗಳು ಆಕಾಶವು ಮುಚ್ಚಲ್ಪಟ್ಟು ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರೂ

ERVKN
25. “ನಾನು ಹೇಳುವುದು ಸತ್ಯ. ಎಲೀಯನ ಕಾಲದಲ್ಲಿ ಮೂರುವರೆ ವರ್ಷಗಳವರೆಗೆ ಇಸ್ರೇಲ್ ದೇಶದಲ್ಲಿ ಮಳೆ ಬೀಳಲಿಲ್ಲ. ದೇಶದ ಯಾವ ಕಡೆಯಲ್ಲಿಯೂ ಆಹಾರವಿರಲಿಲ್ಲ. ಆ ಸಮಯದಲ್ಲಿ ಇಸ್ರೇಲಿನಲ್ಲಿ ಅನೇಕ ವಿಧವೆಯರು ಇದ್ದರು.

IRVKN
25. ಕೇಳಿರಿ, ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆಬಾರದೆ ದೇಶದಲ್ಲೆಲ್ಲಾ ದೊಡ್ಡ ಬರಗಾಲ ಉಂಟಾದಾಗ, ಇಸ್ರಾಯೇಲಿನಲ್ಲೇ ಅನೇಕ ವಿಧವೆಯರು ಇದ್ದದ್ದು ನಿಜ;



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 25 of Total Verses 44
  • ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಎಲೀಯನ ದಿವಸಗಳಲ್ಲಿ ಮೂರು ವರುಷ ಆರು ತಿಂಗಳು ಆಕಾಶವು ಮುಚ್ಚಲ್ಪಟ್ಟು ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರೂ
  • ERVKN

    “ನಾನು ಹೇಳುವುದು ಸತ್ಯ. ಎಲೀಯನ ಕಾಲದಲ್ಲಿ ಮೂರುವರೆ ವರ್ಷಗಳವರೆಗೆ ಇಸ್ರೇಲ್ ದೇಶದಲ್ಲಿ ಮಳೆ ಬೀಳಲಿಲ್ಲ. ದೇಶದ ಯಾವ ಕಡೆಯಲ್ಲಿಯೂ ಆಹಾರವಿರಲಿಲ್ಲ. ಆ ಸಮಯದಲ್ಲಿ ಇಸ್ರೇಲಿನಲ್ಲಿ ಅನೇಕ ವಿಧವೆಯರು ಇದ್ದರು.
  • IRVKN

    ಕೇಳಿರಿ, ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆಬಾರದೆ ದೇಶದಲ್ಲೆಲ್ಲಾ ದೊಡ್ಡ ಬರಗಾಲ ಉಂಟಾದಾಗ, ಇಸ್ರಾಯೇಲಿನಲ್ಲೇ ಅನೇಕ ವಿಧವೆಯರು ಇದ್ದದ್ದು ನಿಜ;
Total 44 Verses, Current Verse 25 of Total Verses 44
×

Alert

×

kannada Letters Keypad References