ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
40. ಸೂರ್ಯಾಸ್ತಮಾನವಾಗುತ್ತಿದ್ದಾಗ ನಾನಾ ವಿಧ ವಾದ ರೋಗಗಳಿಂದ ಅಸ್ವಸ್ಥವಾದವರೆಲ್ಲರನ್ನು ಅವರು ಆತನ ಬಳಿಗೆ ತಂದರು; ಆತನು ಅವರಲ್ಲಿ ಪ್ರತಿಯೊಬ್ಬನ ಮೇಲೆ ತನ್ನ ಕೈಗಳನ್ನಿಟ್ಟು ಅವರನ್ನು ಸ್ವಸ್ಥಪಡಿಸಿದನು.

ERVKN
40. ಸೂರ್ಯನು ಮುಳುಗಿದ ಮೇಲೆ, ಅಸ್ವಸ್ಥರಾದ ತಮ್ಮ ಸ್ನೇಹಿತರನ್ನು ಜನರು ಯೇಸುವಿನ ಬಳಿಗೆ ಕರೆದುಕೊಂಡು ಬಂದರು. ಅವರಿಗೆ ಅನೇಕ ತರಹದ ಕಾಯಿಲೆಗಳಿದ್ದವು. ಪ್ರತಿಯೊಬ್ಬ ರೋಗಿಯ ಮೇಲೂ ಯೇಸು ತನ್ನ ಕೈಯನ್ನಿಟ್ಟು ಗುಣಪಡಿಸಿದನು.

IRVKN
40. ದೆವ್ವಗಳು ಸಹ, ನೀನು ದೇವಕುಮಾರನು ಎಂದು ಅಬ್ಬರಿಸಿ, ಅನೇಕರನ್ನು ಬಿಟ್ಟುಹೋದವು. ಆತನು ಕ್ರಿಸ್ತನೆಂದು ದೆವ್ವಗಳಿಗೆ ಸ್ಪಷ್ಟವಾಗಿ ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡದಂತೆ ಗದರಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 40 of Total Verses 44
  • ಸೂರ್ಯಾಸ್ತಮಾನವಾಗುತ್ತಿದ್ದಾಗ ನಾನಾ ವಿಧ ವಾದ ರೋಗಗಳಿಂದ ಅಸ್ವಸ್ಥವಾದವರೆಲ್ಲರನ್ನು ಅವರು ಆತನ ಬಳಿಗೆ ತಂದರು; ಆತನು ಅವರಲ್ಲಿ ಪ್ರತಿಯೊಬ್ಬನ ಮೇಲೆ ತನ್ನ ಕೈಗಳನ್ನಿಟ್ಟು ಅವರನ್ನು ಸ್ವಸ್ಥಪಡಿಸಿದನು.
  • ERVKN

    ಸೂರ್ಯನು ಮುಳುಗಿದ ಮೇಲೆ, ಅಸ್ವಸ್ಥರಾದ ತಮ್ಮ ಸ್ನೇಹಿತರನ್ನು ಜನರು ಯೇಸುವಿನ ಬಳಿಗೆ ಕರೆದುಕೊಂಡು ಬಂದರು. ಅವರಿಗೆ ಅನೇಕ ತರಹದ ಕಾಯಿಲೆಗಳಿದ್ದವು. ಪ್ರತಿಯೊಬ್ಬ ರೋಗಿಯ ಮೇಲೂ ಯೇಸು ತನ್ನ ಕೈಯನ್ನಿಟ್ಟು ಗುಣಪಡಿಸಿದನು.
  • IRVKN

    ದೆವ್ವಗಳು ಸಹ, ನೀನು ದೇವಕುಮಾರನು ಎಂದು ಅಬ್ಬರಿಸಿ, ಅನೇಕರನ್ನು ಬಿಟ್ಟುಹೋದವು. ಆತನು ಕ್ರಿಸ್ತನೆಂದು ದೆವ್ವಗಳಿಗೆ ಸ್ಪಷ್ಟವಾಗಿ ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡದಂತೆ ಗದರಿಸಿದನು.
Total 44 Verses, Current Verse 40 of Total Verses 44
×

Alert

×

kannada Letters Keypad References