KNV
2. ಪ್ರವಾದನೆಗಳಲ್ಲಿ ಬರೆಯಲ್ಪಟ್ಟ ಪ್ರಕಾರ--ಇಗೋ, ನಿನ್ನ ಮಾರ್ಗವನ್ನು ಸಿದ್ಧಮಾಡುವ ನನ್ನ ದೂತನನ್ನು ನಿನ್ನ ಮುಂದೆ ನಾನು ಕಳುಹಿಸುತ್ತೇನೆ.
ERVKN
2. ಪ್ರವಾದಿಯಾದ ಯೆಶಾಯನು ತನ್ನ ಪ್ರವಾದನೆಯ ಗ್ರಂಥದಲ್ಲಿ ಹೀಗೆ ಬರೆದಿದ್ದಾನೆ. “ಇಗೋ! ನಾನು ನನ್ನ ಸಂದೇಶಕನನ್ನು ನಿನ್ನ ಮುಂದೆ ಕಳುಹಿಸುತ್ತೇನೆ. ಅವನು ನಿನಗಾಗಿ ಮಾರ್ಗವನ್ನು ಸಿದ್ಧಪಡಿಸುತ್ತಾನೆ.” ಮಲಾಕಿ 3:1
IRVKN
2. [† ಮಲಾ. 3:1. ] ಪ್ರವಾದಿಯಾದ ಯೆಶಾಯನ ಗ್ರಂಥದಲ್ಲಿ ಬರೆದಿರುವ ಪ್ರಕಾರ, “ಇಗೋ, ನಾನು ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ; ಅವನು ನಿನ್ನ ದಾರಿಯನ್ನು ಸಿದ್ಧಮಾಡುವನು.”
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN