ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
38. ಆದರೆ ಯೇಸು ಅವರಿಗೆ -- ನೀವು ಏನು ಬೇಡಿಕೊಳ್ಳುತ್ತೀರೋ ನಿಮಗೆ ತಿಳಿಯದು; ನಾನು ಕುಡಿಯುವ ಪಾತ್ರೆಯಲ್ಲಿ ನೀವು ಕುಡಿಯುವಿರೋ? ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದುವಿರೋ ಅಂದನು.

ERVKN
38. ಯೇಸು, “ನೀವು ಏನು ಕೇಳುತ್ತಿದ್ದೀರಿ ಎಂಬುದು ನಿಮಗೆ ತಿಳಿದಿಲ್ಲ. ನಾನು ಕುಡಿಯಬೇಕಾಗಿರುವ ಸಂಕಟದ ಪಾತ್ರೆಯಲ್ಲಿ ಕುಡಿಯಲು ನಿಮಗೆ ಸಾಧ್ಯವೇ? ನಾನು ಹೊಂದಬೇಕಾಗಿರುವ ದೀಕ್ಷಾಸ್ನಾನವನ್ನು ನೀವು ಹೊಂದಲು ಸಾಧ್ಯವೇ?” ಎಂದನು.

IRVKN
38. ಆದರೆ ಯೇಸು ಅವರಿಗೆ, “ನೀವು ಬೇಡಿಕೊಂಡದ್ದು ಏನೆಂದು ನಿಮಗೇ ತಿಳಿಯದು. [* ಯೋಹಾ 18:11:] ನಾನು ಕುಡಿಯುವ ಪಾತ್ರೆಯಲ್ಲಿ ಕುಡಿಯುವುದು ನಿಮ್ಮಿಂದಾದೀತೆ? [† ಲೂಕ 12:50. ] ನನಗಾಗುವ ದೀಕ್ಷಾಸ್ನಾನವನ್ನು ಹೊಂದುವುದು ನಿಮ್ಮಿಂದಾದೀತೆ?” ಎಂದು ಕೇಳಲು ಅವರು “ನಮ್ಮಿಂದಾಗುವುದು” ಅಂದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 38 of Total Verses 52
  • ಆದರೆ ಯೇಸು ಅವರಿಗೆ -- ನೀವು ಏನು ಬೇಡಿಕೊಳ್ಳುತ್ತೀರೋ ನಿಮಗೆ ತಿಳಿಯದು; ನಾನು ಕುಡಿಯುವ ಪಾತ್ರೆಯಲ್ಲಿ ನೀವು ಕುಡಿಯುವಿರೋ? ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದುವಿರೋ ಅಂದನು.
  • ERVKN

    ಯೇಸು, “ನೀವು ಏನು ಕೇಳುತ್ತಿದ್ದೀರಿ ಎಂಬುದು ನಿಮಗೆ ತಿಳಿದಿಲ್ಲ. ನಾನು ಕುಡಿಯಬೇಕಾಗಿರುವ ಸಂಕಟದ ಪಾತ್ರೆಯಲ್ಲಿ ಕುಡಿಯಲು ನಿಮಗೆ ಸಾಧ್ಯವೇ? ನಾನು ಹೊಂದಬೇಕಾಗಿರುವ ದೀಕ್ಷಾಸ್ನಾನವನ್ನು ನೀವು ಹೊಂದಲು ಸಾಧ್ಯವೇ?” ಎಂದನು.
  • IRVKN

    ಆದರೆ ಯೇಸು ಅವರಿಗೆ, “ನೀವು ಬೇಡಿಕೊಂಡದ್ದು ಏನೆಂದು ನಿಮಗೇ ತಿಳಿಯದು. * ಯೋಹಾ 18:11: ನಾನು ಕುಡಿಯುವ ಪಾತ್ರೆಯಲ್ಲಿ ಕುಡಿಯುವುದು ನಿಮ್ಮಿಂದಾದೀತೆ? † ಲೂಕ 12:50. ನನಗಾಗುವ ದೀಕ್ಷಾಸ್ನಾನವನ್ನು ಹೊಂದುವುದು ನಿಮ್ಮಿಂದಾದೀತೆ?” ಎಂದು ಕೇಳಲು ಅವರು “ನಮ್ಮಿಂದಾಗುವುದು” ಅಂದರು.
Total 52 Verses, Current Verse 38 of Total Verses 52
×

Alert

×

kannada Letters Keypad References