KNV
28. ಆತನಿಗೆ--ನೀನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೀ? ಮತ್ತು ಇವುಗಳನ್ನು ಮಾಡುವದಕ್ಕೆ ನಿನಗೆ ಅಧಿಕಾರ ಕೊಟ್ಟ ವರು ಯಾರು ಎಂದು ಕೇಳಿದರು.
ERVKN
28. “ಇವುಗಳನ್ನೆಲ್ಲ ಮಾಡಲು ನಿನಗೆ ಯಾವ ಅಧಿಕಾರವಿದೆ? ಈ ಅಧಿಕಾರವನ್ನು ನಿನಗೆ ಯಾರು ಕೊಟ್ಟರು? ನಮಗೆ ತಿಳಿಸು!” ಎಂದರು.
IRVKN
28. “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಇದನ್ನು ಮಾಡುವುದಕ್ಕೆ ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಆತನನ್ನು ಕೇಳಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN