KNV
21. ಮತ್ತು ಎರಡನೆಯವನೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದೆ ಸತ್ತನು; ಅದರಂತೆಯೇ ಮೂರನೆಯವನೂ ಆದನು.
ERVKN
21. ಆದ್ದರಿಂದ ಎರಡನೆಯ ಸಹೋದರನು ಆಕೆಯನ್ನು ಮದುವೆಯಾದನು. ಆದರೆ ಅವನೂ ಮಕ್ಕಳಿಲ್ಲದೆ ಸತ್ತುಹೋದನು. ಮೂರನೆಯ ಸಹೋದರನಿಗೂ ಹೀಗೆಯೇ ಆಯಿತು.
IRVKN
21. ಎರಡನೆಯವನೂ ಆಕೆಯನ್ನು ಮದುವೆ ಮಾಡಿಕೊಂಡು ಸಂತಾನವಿಲ್ಲದೆ ಸತ್ತನು. ಅದರಂತೆ ಮೂರನೆಯವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN