KNV
12. ಆಗ ಸಹೋದರನು ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮಕ್ಕಳು ತಮ್ಮ ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವ ರನ್ನು ಕೊಲ್ಲಿಸುವದಕ್ಕೆ ಕಾರಣರಾಗುವರು.
ERVKN
12. “ಸಹೋದರರು ಸಹೋದರರನ್ನೇ, ತಂದೆಗಳು ತಮ್ಮ ಸ್ವಂತ ಮಕ್ಕಳನ್ನೇ ಮರಣಕ್ಕೆ ಗುರಿಮಾಡುವರು. ಮಕ್ಕಳು ತಮ್ಮ ಸ್ವಂತ ತಂದೆತಾಯಂದಿರ ವಿರುದ್ಧ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.
IRVKN
12. ಇದಲ್ಲದೆ ಸಹೋದರನು ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ಹೆತ್ತವರಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN