KNV
2. ಯೇಸು ಅವನಿಗೆ ಪ್ರತ್ಯುತ್ತರವಾಗಿ-- ನೀನು ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯೋ? ಕೆಳಗೆ ಕೆಡವಲ್ಪಡದೆ ಒಂದರ ಮೇಲೊಂದು ಕಲ್ಲು ಇಲ್ಲಿ ಬಿಡಲ್ಪಡುವದಿಲ್ಲ ಅಂದನು.
ERVKN
2. ಯೇಸು, “ನೀವು ಈ ದೊಡ್ಡ ಕಟ್ಟಡಗಳನ್ನು ನೋಡುತ್ತಿರುವಿರಾ? ಇವುಗಳನ್ನೆಲ್ಲ ನಾಶಪಡಿಸಲಾಗುವುದು. ಪ್ರತಿಯೊಂದು ಕಲ್ಲನ್ನೂ ನೆಲಕ್ಕೆ ಕೆಡವಲಾಗುವುದು. ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಉಳಿಯುವುದಿಲ್ಲ” ಎಂದನು.
IRVKN
2. ಯೇಸು, “ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲ್ಪಡುವುದು” ಎಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN