ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
34. ಮನುಷ್ಯಕುಮಾರನು ದೂರದ ಪ್ರಯಾಣವನ್ನು ಕೈಕೊಂಡು ತನ್ನ ಮನೆಯನ್ನು ಬಿಟ್ಟು ತನ್ನ ಸೇವಕರಿಗೆ ಅಧಿಕಾರವನ್ನು ಮತ್ತು ಪ್ರತಿಯೊ ಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಲು ಕಾಯು ವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇದ್ದಾನೆ.

ERVKN
34. “ತನ್ನ ಮನೆಯನ್ನು ಬಿಟ್ಟು ಪ್ರವಾಸಕ್ಕಾಗಿ ಹೋದ ಮನುಷ್ಯನಿಗೆ ಇದು ಹೋಲಿಕೆಯಾಗಿದೆ. ಅವನು ತನ್ನ ಮನೆಯನ್ನು ನೋಡಿಕೊಳ್ಳುವುದಕ್ಕಾಗಿ ಸೇವಕರಿಗೆ ಒಪ್ಪಿಸಿಕೊಟ್ಟನು. ಅವನು ಪ್ರತಿಯೊಬ್ಬ ಸೇವಕನಿಗೂ ಒಂದೊಂದು ವಿಶೇಷ ಕೆಲಸವನ್ನು ಕೊಟ್ಟು ದ್ವಾರಪಾಲಕನಿಗೆ, ‘ನೀನು ಯಾವಾಗಲೂ ಸಿದ್ಧವಾಗಿರು’ ಎಂದು ಹೇಳಿದನು. ಅಂತೆಯೇ ನಾನೂ ನಿಮಗೆ ಹೇಳುವುದೇನೆಂದರೆ,

IRVKN
34. ಅದು [† ಮತ್ತಾ 25:14; ಲೂಕ 19:12:] ಒಬ್ಬ ಮನುಷ್ಯನು ತನ್ನ ಮನೆಯನ್ನು ಬಿಟ್ಟು ದೂರಪ್ರಯಾಣಕ್ಕೆ ಹೋಗುವಾಗ ತನ್ನ ಸೇವಕರಿಗೆ ಮನೇ ಅಧಿಕಾರವನ್ನು ಒಪ್ಪಿಸಿಕೊಟ್ಟು ಪ್ರತಿಯೊಬ್ಬನಿಗೆ ಅವನವನ ಕೆಲಸಗಳನ್ನು ಕೊಟ್ಟು ಬಾಗಿಲು ಕಾಯುವವನಿಗೆ, ನೀನು ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ” ಎಂದು ನಾನು ನಿಮಗೆ ಹೇಳುತ್ತಿದ್ದೇನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 34 of Total Verses 37
  • ಮನುಷ್ಯಕುಮಾರನು ದೂರದ ಪ್ರಯಾಣವನ್ನು ಕೈಕೊಂಡು ತನ್ನ ಮನೆಯನ್ನು ಬಿಟ್ಟು ತನ್ನ ಸೇವಕರಿಗೆ ಅಧಿಕಾರವನ್ನು ಮತ್ತು ಪ್ರತಿಯೊ ಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಲು ಕಾಯು ವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇದ್ದಾನೆ.
  • ERVKN

    “ತನ್ನ ಮನೆಯನ್ನು ಬಿಟ್ಟು ಪ್ರವಾಸಕ್ಕಾಗಿ ಹೋದ ಮನುಷ್ಯನಿಗೆ ಇದು ಹೋಲಿಕೆಯಾಗಿದೆ. ಅವನು ತನ್ನ ಮನೆಯನ್ನು ನೋಡಿಕೊಳ್ಳುವುದಕ್ಕಾಗಿ ಸೇವಕರಿಗೆ ಒಪ್ಪಿಸಿಕೊಟ್ಟನು. ಅವನು ಪ್ರತಿಯೊಬ್ಬ ಸೇವಕನಿಗೂ ಒಂದೊಂದು ವಿಶೇಷ ಕೆಲಸವನ್ನು ಕೊಟ್ಟು ದ್ವಾರಪಾಲಕನಿಗೆ, ‘ನೀನು ಯಾವಾಗಲೂ ಸಿದ್ಧವಾಗಿರು’ ಎಂದು ಹೇಳಿದನು. ಅಂತೆಯೇ ನಾನೂ ನಿಮಗೆ ಹೇಳುವುದೇನೆಂದರೆ,
  • IRVKN

    ಅದು † ಮತ್ತಾ 25:14; ಲೂಕ 19:12: ಒಬ್ಬ ಮನುಷ್ಯನು ತನ್ನ ಮನೆಯನ್ನು ಬಿಟ್ಟು ದೂರಪ್ರಯಾಣಕ್ಕೆ ಹೋಗುವಾಗ ತನ್ನ ಸೇವಕರಿಗೆ ಮನೇ ಅಧಿಕಾರವನ್ನು ಒಪ್ಪಿಸಿಕೊಟ್ಟು ಪ್ರತಿಯೊಬ್ಬನಿಗೆ ಅವನವನ ಕೆಲಸಗಳನ್ನು ಕೊಟ್ಟು ಬಾಗಿಲು ಕಾಯುವವನಿಗೆ, ನೀನು ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ” ಎಂದು ನಾನು ನಿಮಗೆ ಹೇಳುತ್ತಿದ್ದೇನೆ.
Total 37 Verses, Current Verse 34 of Total Verses 37
×

Alert

×

kannada Letters Keypad References