ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
8. ಯೆರೂಸಲೇಮಿನಿಂದಲೂ ಇದೂಮಾಯದಿಂದಲೂ ಯೊರ್ದನಿನ ಆಚೆಯಿಂ ದಲೂ ಜನರು ದೊಡ್ಡ ಸಮೂಹವಾಗಿ ಆತನನ್ನು ಹಿಂಬಾಲಿಸಿದರು. ಆತನು ಮಾಡಿದ ಮಹತ್ಕಾರ್ಯ ಗಳನ್ನು ಕೇಳಿ ತೂರ್ ಸೀದೋನ್ ಸುತ್ತಲಿನ ಜನರು ದೊಡ್ಡ ಸಮೂಹವಾಗಿ ಆತನ ಬಳಿಗೆ ಬಂದರು.

ERVKN
8. ಅನೇಕಾನೇಕ ಜನರು ಜುದೇಯದಿಂದ, ಜೆರುಸಲೇಮಿನಿಂದ, ಇದೂಮಾಯದಿಂದ, ಜೋರ್ಡನ್ ನದಿಯ ಆಚೆಗಿರುವ ಪ್ರದೇಶದಿಂದ ಮತ್ತು ಟೈರ್, ಸೀದೋನ್‌ಗಳ ಸುತ್ತಲಿನ ಪ್ರದೇಶಗಳಿಂದ ಬಂದರು. ಯೇಸುವು ಮಾಡುತ್ತಿದ್ದ ಕಾರ್ಯಗಳ ಬಗ್ಗೆ ಅವರು ಕೇಳಿ ಬಂದಿದ್ದರು.

IRVKN
8. ಇದಲ್ಲದೆ ಆತನು ಇಂಥಿಂಥ ಕೆಲಸಗಳನ್ನು ಮಾಡುತ್ತಾನೆಂದು ಕೇಳಿ ಬಹುಜನರು ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ಇದೂಮಾಯದಿಂದಲೂ, ಯೊರ್ದನ್ ಹೊಳೆಯ ಆಚೆಯಿಂದಲೂ, ತೂರ್, ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಆತನ ಬಳಿಗೆ ಬಂದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 8 of Total Verses 35
  • ಯೆರೂಸಲೇಮಿನಿಂದಲೂ ಇದೂಮಾಯದಿಂದಲೂ ಯೊರ್ದನಿನ ಆಚೆಯಿಂ ದಲೂ ಜನರು ದೊಡ್ಡ ಸಮೂಹವಾಗಿ ಆತನನ್ನು ಹಿಂಬಾಲಿಸಿದರು. ಆತನು ಮಾಡಿದ ಮಹತ್ಕಾರ್ಯ ಗಳನ್ನು ಕೇಳಿ ತೂರ್ ಸೀದೋನ್ ಸುತ್ತಲಿನ ಜನರು ದೊಡ್ಡ ಸಮೂಹವಾಗಿ ಆತನ ಬಳಿಗೆ ಬಂದರು.
  • ERVKN

    ಅನೇಕಾನೇಕ ಜನರು ಜುದೇಯದಿಂದ, ಜೆರುಸಲೇಮಿನಿಂದ, ಇದೂಮಾಯದಿಂದ, ಜೋರ್ಡನ್ ನದಿಯ ಆಚೆಗಿರುವ ಪ್ರದೇಶದಿಂದ ಮತ್ತು ಟೈರ್, ಸೀದೋನ್‌ಗಳ ಸುತ್ತಲಿನ ಪ್ರದೇಶಗಳಿಂದ ಬಂದರು. ಯೇಸುವು ಮಾಡುತ್ತಿದ್ದ ಕಾರ್ಯಗಳ ಬಗ್ಗೆ ಅವರು ಕೇಳಿ ಬಂದಿದ್ದರು.
  • IRVKN

    ಇದಲ್ಲದೆ ಆತನು ಇಂಥಿಂಥ ಕೆಲಸಗಳನ್ನು ಮಾಡುತ್ತಾನೆಂದು ಕೇಳಿ ಬಹುಜನರು ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ಇದೂಮಾಯದಿಂದಲೂ, ಯೊರ್ದನ್ ಹೊಳೆಯ ಆಚೆಯಿಂದಲೂ, ತೂರ್, ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಆತನ ಬಳಿಗೆ ಬಂದರು.
Total 35 Verses, Current Verse 8 of Total Verses 35
×

Alert

×

kannada Letters Keypad References