ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
25. ಆಗ ಯೇಸು ಅವರ ಆಲೋಚನೆ ಗಳನ್ನು ತಿಳಿದು ಅವರಿಗೆ--ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುತ್ತದೆ; ಮತ್ತು ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ಪಟ್ಟಣವಾಗಲೀ ಮನೆಯಾಗಲೀ ನಿಲ್ಲುವದಿಲ್ಲ.

ERVKN
25. ಫರಿಸಾಯರು ಆಲೋಚಿಸುತ್ತಿದ್ದ ಸಂಗತಿಗಳು ಯೇಸುವಿಗೆ ತಿಳಿದಿದ್ದವು. ಆದ್ದರಿಂದ ಯೇಸು ಅವರಿಗೆ, “ತನಗೆ ವಿರೋಧವಾಗಿ ತಾನೇ ಹೋರಾಡುವ ರಾಜ್ಯವು ನಾಶವಾಗುವುದು. ಅಂತಃಕಲಹದಿಂದ ಒಡೆದುಹೋಗಿರುವ ಪ್ರತಿಯೊಂದು ರಾಜ್ಯವು ಸ್ಥಿರವಾಗಿರುವುದಿಲ್ಲ. ಭೇದಭಾವ ಹೊಂದಿರುವ ಪ್ರತಿಯೊಂದು ಕುಟುಂಬವು ಅಭಿವೃದ್ಧಿಯಾಗುವುದಿಲ್ಲ.

IRVKN
25. ಆತನು ಅವರ ಆಲೋಚನೆಗಳನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನೆಂದರೆ, “ಯಾವ ರಾಜ್ಯವಾದರೂ ತನ್ನಲ್ಲಿ ಭೇದ ಹುಟ್ಟಿದರೆ ವಿಭಜನೆಯಾಗಿ ಹಾಳಾಗುವುದು. ತನ್ನಲ್ಲಿ ಭೇದ ಉಂಟಾಗಿ ವಿಭಜನೆಯಾದ ಯಾವ ಪಟ್ಟಣವಾದರೂ ಮನೆಯಾದರೂ ನೆಲೆಯಾಗಿ ನಿಲ್ಲದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 25 of Total Verses 50
  • ಆಗ ಯೇಸು ಅವರ ಆಲೋಚನೆ ಗಳನ್ನು ತಿಳಿದು ಅವರಿಗೆ--ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುತ್ತದೆ; ಮತ್ತು ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ಪಟ್ಟಣವಾಗಲೀ ಮನೆಯಾಗಲೀ ನಿಲ್ಲುವದಿಲ್ಲ.
  • ERVKN

    ಫರಿಸಾಯರು ಆಲೋಚಿಸುತ್ತಿದ್ದ ಸಂಗತಿಗಳು ಯೇಸುವಿಗೆ ತಿಳಿದಿದ್ದವು. ಆದ್ದರಿಂದ ಯೇಸು ಅವರಿಗೆ, “ತನಗೆ ವಿರೋಧವಾಗಿ ತಾನೇ ಹೋರಾಡುವ ರಾಜ್ಯವು ನಾಶವಾಗುವುದು. ಅಂತಃಕಲಹದಿಂದ ಒಡೆದುಹೋಗಿರುವ ಪ್ರತಿಯೊಂದು ರಾಜ್ಯವು ಸ್ಥಿರವಾಗಿರುವುದಿಲ್ಲ. ಭೇದಭಾವ ಹೊಂದಿರುವ ಪ್ರತಿಯೊಂದು ಕುಟುಂಬವು ಅಭಿವೃದ್ಧಿಯಾಗುವುದಿಲ್ಲ.
  • IRVKN

    ಆತನು ಅವರ ಆಲೋಚನೆಗಳನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನೆಂದರೆ, “ಯಾವ ರಾಜ್ಯವಾದರೂ ತನ್ನಲ್ಲಿ ಭೇದ ಹುಟ್ಟಿದರೆ ವಿಭಜನೆಯಾಗಿ ಹಾಳಾಗುವುದು. ತನ್ನಲ್ಲಿ ಭೇದ ಉಂಟಾಗಿ ವಿಭಜನೆಯಾದ ಯಾವ ಪಟ್ಟಣವಾದರೂ ಮನೆಯಾದರೂ ನೆಲೆಯಾಗಿ ನಿಲ್ಲದು.
Total 50 Verses, Current Verse 25 of Total Verses 50
×

Alert

×

kannada Letters Keypad References