ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
14. ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ.

ERVKN
14. ಇಂಥವರ ಬಗ್ಗೆ ಯೆಶಾಯನು ಹೇಳಿದ್ದೇನೆಂದರೆ: ‘ನೀವು ಆಲಿಸುತ್ತೀರಿ, ಕೇಳುತ್ತೀರಿ, ಆದರೆ ನಿಮಗೆ ಅರ್ಥವಾಗುವುದಿಲ್ಲ. ನೀವು ದೃಷ್ಟಿಸಿ ನೋಡುತ್ತೀರಿ, ಆದರೆ ನಿಮಗೆ ಕಾಣುವುದನ್ನು ಅರ್ಥಮಾಡಿಕೊಳ್ಳುವುದಿಲ್ಲ.

IRVKN
14. “ಯೆಶಾಯನು ಹೇಳಿದ ಪ್ರವಾದನೆಯು ಅವರಲ್ಲಿ ನೆರವೇರುತ್ತದೆ. ಅದೇನೆಂದರೆ, [* ಯೆಶಾ 6:9, 10:] ‘ನೀವು ಕೇಳುತ್ತೀರಿ, ಕೇಳಿದರೂ ತಿಳಿದುಕೊಳ್ಳುವುದೇ ಇಲ್ಲ. ನೀವು ನೋಡುತ್ತೀರಿ, ನೋಡಿದರೂ ಗ್ರಹಿಸುವುದೇ ಇಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 58 Verses, Current Verse 14 of Total Verses 58
  • ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ.
  • ERVKN

    ಇಂಥವರ ಬಗ್ಗೆ ಯೆಶಾಯನು ಹೇಳಿದ್ದೇನೆಂದರೆ: ‘ನೀವು ಆಲಿಸುತ್ತೀರಿ, ಕೇಳುತ್ತೀರಿ, ಆದರೆ ನಿಮಗೆ ಅರ್ಥವಾಗುವುದಿಲ್ಲ. ನೀವು ದೃಷ್ಟಿಸಿ ನೋಡುತ್ತೀರಿ, ಆದರೆ ನಿಮಗೆ ಕಾಣುವುದನ್ನು ಅರ್ಥಮಾಡಿಕೊಳ್ಳುವುದಿಲ್ಲ.
  • IRVKN

    “ಯೆಶಾಯನು ಹೇಳಿದ ಪ್ರವಾದನೆಯು ಅವರಲ್ಲಿ ನೆರವೇರುತ್ತದೆ. ಅದೇನೆಂದರೆ, * ಯೆಶಾ 6:9, 10: ‘ನೀವು ಕೇಳುತ್ತೀರಿ, ಕೇಳಿದರೂ ತಿಳಿದುಕೊಳ್ಳುವುದೇ ಇಲ್ಲ. ನೀವು ನೋಡುತ್ತೀರಿ, ನೋಡಿದರೂ ಗ್ರಹಿಸುವುದೇ ಇಲ್ಲ.
Total 58 Verses, Current Verse 14 of Total Verses 58
×

Alert

×

kannada Letters Keypad References