KNV
28. ಅವನು ಅವರಿಗೆ--ಒಬ್ಬ ವೈರಿ ಯು ಇದನ್ನು ಮಾಡಿದ್ದಾನೆ ಅಂದನು. ಆದರೆ ಸೇವಕರು ಅವನಿಗೆ--ಹಾಗಾದರೆ ನಾವು ಹೋಗಿ ಅವುಗಳನ್ನು ಕೂಡಿಸುವಂತೆ ನೀನು ಇಷ್ಟಪಡುತ್ತೀಯೋ ಎಂದು ಕೇಳಿದರು.
ERVKN
28. “ಆ ಮನುಷ್ಯನು, ‘ಒಬ್ಬ ವೈರಿ ಹಣಜಿಯನ್ನು ಬಿತ್ತಿದ್ದಾನೆ’ ಎಂದು ಉತ್ತರಕೊಟ್ಟನು. “ಆ ಸೇವಕರು ‘ನಾವು ಹೋಗಿ ಹಣಜಿಗಳನ್ನು ಕೀಳಬೇಕೆ?’ ಎಂದು ಕೇಳಿದರು.
IRVKN
28. ಅದಕ್ಕೆ ಅವನು, ‘ಇದು ವೈರಿ ಮಾಡಿದ ಕೆಲಸ’ ಎಂದು ಹೇಳಿದನು, ಅದಕ್ಕೆ ಆಳುಗಳು ಅವನಿಗೆ, ‘ಹಾಗಾದರೆ ನಾವು ಹೋಗಿ ಅದನ್ನು ಕಿತ್ತುಹಾಕುವುದು ನಿಮಗೆ ಇಷ್ಟವಿದೆಯೋ?’ ಎಂದು ಕೇಳಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN