ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
30. ಸುಗ್ಗೀಕಾಲದ ವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ--ಮೊದಲು ಹಣಜಿಯನ್ನು ಕೂಡಿಸಿ ಅದನ್ನು ಸುಡುವದಕ್ಕೆ ಹೊರೆ ಕಟ್ಟಿರಿ; ಆದರೆ ಗೋದಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು ಅಂದನು.

ERVKN
30. ಸುಗ್ಗಿಕಾಲದವರೆಗೆ ಹಣಜಿಯೂ ಗೋಧಿಯೂ ಒಟ್ಟಿಗೆ ಬೆಳೆಯಲಿ. ಸುಗ್ಗಿಕಾಲದ ಸಮಯದಲ್ಲಿ ನಾನು ಕೆಲಸದವರಿಗೆ, ಮೊದಲು ಹಣಜಿಗಳನ್ನು ಕೂಡಿಸಿ ಅದನ್ನು ಸುಡುವುದಕ್ಕಾಗಿ ಹೊರೆ ಕಟ್ಟಿ, ನಂತರ ಗೋಧಿಯನ್ನು ಕೂಡಿಸಿ ಅದನ್ನು ನನ್ನ ಕಣಜಕ್ಕೆ ತನ್ನಿರಿ ಎಂದು ಹೇಳುವೆನು’ ಎಂದು ಉತ್ತರಕೊಟ್ಟನು.”

IRVKN
30. ಸುಗ್ಗಿ ಕಾಲದ ತನಕ ಎರಡೂ ಒಟ್ಟಿಗೆ ಬೆಳೆಯಲಿ. ಸುಗ್ಗಿ ಕಾಲದಲ್ಲಿ ನಾನು ಕೊಯ್ಯುವವರಿಗೆ, ಮೊದಲು ಕಳೆಯನ್ನು ಕಿತ್ತು ತೆಗೆದು ಹೊರೆಕಟ್ಟಿ ಅದನ್ನು ಸುಡುವುದಕ್ಕೆ ಹಾಕಿ, [* ಮತ್ತಾ 3:12:] ಗೋದಿಯನ್ನು ಕೂಡಿಸಿ ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು’ ” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 58 Verses, Current Verse 30 of Total Verses 58
  • ಸುಗ್ಗೀಕಾಲದ ವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ--ಮೊದಲು ಹಣಜಿಯನ್ನು ಕೂಡಿಸಿ ಅದನ್ನು ಸುಡುವದಕ್ಕೆ ಹೊರೆ ಕಟ್ಟಿರಿ; ಆದರೆ ಗೋದಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು ಅಂದನು.
  • ERVKN

    ಸುಗ್ಗಿಕಾಲದವರೆಗೆ ಹಣಜಿಯೂ ಗೋಧಿಯೂ ಒಟ್ಟಿಗೆ ಬೆಳೆಯಲಿ. ಸುಗ್ಗಿಕಾಲದ ಸಮಯದಲ್ಲಿ ನಾನು ಕೆಲಸದವರಿಗೆ, ಮೊದಲು ಹಣಜಿಗಳನ್ನು ಕೂಡಿಸಿ ಅದನ್ನು ಸುಡುವುದಕ್ಕಾಗಿ ಹೊರೆ ಕಟ್ಟಿ, ನಂತರ ಗೋಧಿಯನ್ನು ಕೂಡಿಸಿ ಅದನ್ನು ನನ್ನ ಕಣಜಕ್ಕೆ ತನ್ನಿರಿ ಎಂದು ಹೇಳುವೆನು’ ಎಂದು ಉತ್ತರಕೊಟ್ಟನು.”
  • IRVKN

    ಸುಗ್ಗಿ ಕಾಲದ ತನಕ ಎರಡೂ ಒಟ್ಟಿಗೆ ಬೆಳೆಯಲಿ. ಸುಗ್ಗಿ ಕಾಲದಲ್ಲಿ ನಾನು ಕೊಯ್ಯುವವರಿಗೆ, ಮೊದಲು ಕಳೆಯನ್ನು ಕಿತ್ತು ತೆಗೆದು ಹೊರೆಕಟ್ಟಿ ಅದನ್ನು ಸುಡುವುದಕ್ಕೆ ಹಾಕಿ, * ಮತ್ತಾ 3:12: ಗೋದಿಯನ್ನು ಕೂಡಿಸಿ ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು’ ” ಅಂದನು.
Total 58 Verses, Current Verse 30 of Total Verses 58
×

Alert

×

kannada Letters Keypad References