ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
36. ತರುವಾಯ ಯೇಸು ಜನಸಮೂಹವನ್ನು ಕಳು ಹಿಸಿಬಿಟ್ಟು ಮನೆಯೊಳಕ್ಕೆ ಹೋದನು; ಆಗ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಹೊಲದ ಹಣಜಿಯ ಸಾಮ್ಯವನ್ನು ನಮಗೆ ವಿವರಿಸು ಅಂದರು.

ERVKN
36. ನಂತರ ಯೇಸು ಜನರನ್ನು ಬಿಟ್ಟು ಮನೆಯೊಳಕ್ಕೆ ಹೋದನು. ಆತನ ಶಿಷ್ಯರು ಆತನ ಬಳಿಗೆ ಬಂದು, “ಹೊಲದಲ್ಲಿರುವ ಹಣಜಿಯನ್ನು ಕುರಿತಾದ ಸಾಮ್ಯದ ಅರ್ಥವನ್ನು ನಮಗೆ ವಿವರಿಸು” ಅಂದರು.

IRVKN
36. ಅನಂತರ ಯೇಸು ಜನರ ಗುಂಪನ್ನು ಬಿಟ್ಟು ಮನೆಯೊಳಗೆ ಹೋದನು. ಆಗ ಆತನ ಶಿಷ್ಯರು ಆತನ ಬಳಿಗೆ ಬಂದು, ಹೊಲದ ಕಳೆಯ ಸಾಮ್ಯದ ಅರ್ಥವನ್ನು ನಮಗೆ ವಿವರಿಸು ಅಂದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 58 Verses, Current Verse 36 of Total Verses 58
  • ತರುವಾಯ ಯೇಸು ಜನಸಮೂಹವನ್ನು ಕಳು ಹಿಸಿಬಿಟ್ಟು ಮನೆಯೊಳಕ್ಕೆ ಹೋದನು; ಆಗ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಹೊಲದ ಹಣಜಿಯ ಸಾಮ್ಯವನ್ನು ನಮಗೆ ವಿವರಿಸು ಅಂದರು.
  • ERVKN

    ನಂತರ ಯೇಸು ಜನರನ್ನು ಬಿಟ್ಟು ಮನೆಯೊಳಕ್ಕೆ ಹೋದನು. ಆತನ ಶಿಷ್ಯರು ಆತನ ಬಳಿಗೆ ಬಂದು, “ಹೊಲದಲ್ಲಿರುವ ಹಣಜಿಯನ್ನು ಕುರಿತಾದ ಸಾಮ್ಯದ ಅರ್ಥವನ್ನು ನಮಗೆ ವಿವರಿಸು” ಅಂದರು.
  • IRVKN

    ಅನಂತರ ಯೇಸು ಜನರ ಗುಂಪನ್ನು ಬಿಟ್ಟು ಮನೆಯೊಳಗೆ ಹೋದನು. ಆಗ ಆತನ ಶಿಷ್ಯರು ಆತನ ಬಳಿಗೆ ಬಂದು, ಹೊಲದ ಕಳೆಯ ಸಾಮ್ಯದ ಅರ್ಥವನ್ನು ನಮಗೆ ವಿವರಿಸು ಅಂದರು.
Total 58 Verses, Current Verse 36 of Total Verses 58
×

Alert

×

kannada Letters Keypad References